ಧಾರವಾಡ,ಆ.5

0
42

ಧಾರವಾಡ,ಆ.5- ಸಮೀಪದ ನುಗ್ಗಿಕೇರಿ ಹನುಮಾನ ದೇವಸ್ಥಾನದ ಆವರಣದಲ್ಲಿ ಧಾರವಾಡ-71 ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸದಸ್ಯತಾ ಅಭಿಯಾನದಲ್ಲಿ ಹಿರಿಯ ಮುಖಂಡ ಈರೇಶ ಅಂಚಟಗೇರಿ, ಈರಣ್ಣ ಹಪ್ಪಳಿ, ಅರವಿಂದ ಏಗನಗೌಡರ, ಸಿದ್ದು ಕಲ್ಯಾಣಶೆಟ್ಟಿ, ಶರಣು ಅಂಗಡಿ, ಶ್ರೀನಿವಾಸ ಕೋಟ್ಯಾನ, ಮಂಜು ನಡಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here