ಶ್ರೀಕೃಷ್ಣ ಜಯಂತಿ ಆಚರಣೆ

0
36

ಗದಗ,ಆ.24- ಸ್ಥಳೀಯ ಜಿಲ್ಲಾಡಳಿತ ಭವನದ  ಮುಖ್ಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ  ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರು ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here