ಮಣ್ಣಿನ ಗಣಪತಿ ತಯಾರಿಕೆ ಪ್ರಾತ್ಯಕ್ಷಿಕೆ

0
51

ವಿಜಯಪುರ,ಆ.24- ನನ್ನ ಗಿಡ ನನ್ನ ಭೂಮಿ ಸಂಘಟನೆಯಿಂದ ಮನೆ ಮನೆಗೂ ಮಣ್ಣಿನ ಗಣಪ ಅಭಿಯಾನದಡಿಯಲ್ಲಿ ನಾಳೆ ದಿನಾಂಕ 25-08-2019 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜ್ಞಾನಯೋಗಾಶ್ರಮದಲ್ಲಿ ಮಕ್ಕಳಿಗಾಗಿ ಮಣ್ಣಿನ ಗಣಪತಿ ತಯಾರಿಕೆಯ ಪ್ರಾತ್ಯಕ್ಷಿಕೆ ಹಾಗೂ ಪಾಲಕರಿಗಾಗಿ ಮಣ್ಣಿನ ಗಣಪತಿಯ ಕುರಿತು ಪ್ರಬಂದ ಕಾರ್ಯಕ್ರಮ ಎರ್ಪಡಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಬಸವರಾಜ ಬೈಚಬಾಳ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here