ಬೆಳಗಾವಿ

ಅರ್ಜಿ ಆಹ್ವಾನ

ಬೆಳಗಾವಿ: ಕರ್ನಾಟಕ ಅಲ್ಪಸಂಖ್ಯಾತರ ಅಬಿವೃಧ್ಧಿ ನಿಗಮದಿಂದ 2017-18 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಯೋಜನೆ, ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆ, ಶ್ರಮಶಕ್ತಿ ಸಾಲ ಯೋಜನೆ. ಸಣ್ಣ (ಮೈಕ್ರೋ) ಸಾಲ ಮತ್ತು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ (ವೈಯಕ್ತಿಕ ಕೊಳವೆ ಬಾವಿ), ಭೂ ಖರೀದಿ ಯೋಜನೆ ಹಾಗೂ ಗೃಹ ನಿವೇಶನ ಖರೀದಿ /ಕಟ್ಟಡ ನಿರ್ಮಾಣ ಬಡ್ಡಿ ಸಹಾಯಧನ ಯೋಜನೆಗಳಡಿಯಲ್ಲಿ ಕ್ರಿಶ್ಚಿಯನ್ ಜನಾಂಗದ ಜನರಿಗೆ ಮಾತ್ರ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲು ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಲದ ಅರ್ಜಿ ನಮೂನೆಯನ್ನು ನಿಗಮದ ವೆಬ್ ಸೈಟ್ ತಿತಿತಿ.ಞmಜಛಿ.ಞಚಿಡಿ.ಟಿiಛಿ.iಟಿ ಅಥವಾ hಣಣಠಿ://ಞmಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಪಡೆಯಬಹುದಾಗಿದೆ. ಸಾಲದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 30 ರೊಳಗೆ ಸಲ್ಲಿಸಬೇಕು. ಅಪೂರ್ಣ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಮಾಹಿತಿಗೆ ಪ್ಲಾಟ್ ನಂ:11, ಸಿಟಿಎಸ್ ನಂ:4836/16, 2 ನೇ ಮುಖ್ಯ ರಸ್ತೆ ಡಬಲ್ ರಸ್ತೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕಟ್ಟಡ, ಸದಾಶಿವನಗರ ಬೆಳಗಾವಿ ಇಲ್ಲಿ ಸಂಪಕಿಋಸುವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Spread the love
Show More

Leave a Reply

Your email address will not be published. Required fields are marked *

Back to top button
Close
%d bloggers like this: