Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ರಾಜೀವ್ ಗಾಂಧಿ ಹಂತಕರ ಬಿಡುಗಡೆ


ಚೆನ್ನೈ : ಸುಪ್ರೀಮ ಕೋರ್ಟ ಆದೇಶ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರು ತಮಿಳುನಾಡಿನ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎಲ್ಲಾ 6 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ವೆಲ್ಲೂರು ಜೈಲಿನಿಂದ ಪ್ರಮುಖ ಅಪರಾಧಿ ನಳಿನಿ ಶ್ರೀಹರನ್, ರವಿಚಂದ್ರನ್, ಸಂತನ್, ಮುರುಗನ್, ಜೈಕುಮಾರ್, ರಾಬರ್ಟ ಪೈಸ್ ಸೇರಿದಂತೆ ಎಲ್ಲಾ 6 ದೋಷಿಗಳನ್ನು ಬಿಡುಗಡೆ ಮಾಡಲಾಗಿದೆ.

ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ನಿನ್ನೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಬಿಡುಗಡೆ ಮಾಡಲಾಗಿದೆ.


A B Dharwadkar
the authorA B Dharwadkar

Leave a Reply