ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದೆ. ಇದೀಗ ₹3,300 ನಿಗದಿ ಮಾಡಿದೆ. ಸರಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ₹ 3,300 ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಪ್ರತಿ ಟನ್ ಕಬ್ಬಿಗೆ 3300 ನಿಗದಿ ಮಾಡಿದ ರಾಜ್ಯ ಸರಕಾರ

