INDIA COVID-19 Statistics

11,124,527
Confirmed Cases
Updated on 02/03/2021 9:51 AM
168,331
Total active cases
Updated on 02/03/2021 9:51 AM
157,275
Total deaths
Updated on 02/03/2021 9:51 AM
Tuesday, March 2, 2021

INDIA COVID-19 Statistics

11,124,527
Total confirmed cases
Updated on 02/03/2021 9:51 AM
168,331
Total active cases
Updated on 02/03/2021 9:51 AM
157,275
Total deaths
Updated on 02/03/2021 9:51 AM
10,798,921
Total recovered
Updated on 02/03/2021 9:51 AM
Home National New Delhi ಸ್ವಯಂ ಘೋಷಿತ ಆಧ್ಯಾತ್ಮಿಕ ನಾಯಕರ ಆಶ್ರಮಗಳ ವಿರುದ್ದದ ಪಿಐಎಲ್ ತಿರಸ್ಕೃತ

ಸ್ವಯಂ ಘೋಷಿತ ಆಧ್ಯಾತ್ಮಿಕ ನಾಯಕರ ಆಶ್ರಮಗಳ ವಿರುದ್ದದ ಪಿಐಎಲ್ ತಿರಸ್ಕೃತ

ನವದೆಹಲಿ, ಜ 20- ಸ್ವಯಂ ಘೋಷಿತ ಆಧ್ಯಾತ್ಮಿಕ ಗುರುಗಳು ನಡೆಸುತ್ತಿರುವ ಆಶ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಖಟ್ಲೆಯನ್ನು ಸುಪ್ರೀಮ ಕೋರ್ಟ ತಿರಸ್ಕರಿಸಿದೆ.

ಕೆಲವು ಆಶ್ರಮಗಳಲ್ಲಿ ಕೆಲವರನ್ನು, ವಿಶೇಷವಾಗಿ ಮಹಿಳೆಯರನ್ನು ನಿರ್ಬಂಧಿಸಲಾಗುತ್ತಿದೆ. ಎಂದು ಆರ್ಜಿಯಲ್ಲಿ ಆರೋಪಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ಬುಧವಾರ ಈ ಆರ್ಜಿಯ ಬಗ್ಗೆ ಪ್ರತಿಕ್ರಿಯಿಸಿ, ಇಂತಹ ಅಂಶಗಳ ಬಗ್ಗೆ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದರಿಂದಾಗಿ ಅರ್ಜಿದಾರರು ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ. ತೆಲಂಗಾಣ ನಿವಾಸಿ ದುಂಪಾಲಾ ರಾಮಿರೆಡ್ಡಿ ಎಂಬುವರು ಈ ಅರ್ಜಿ ಸಲ್ಲಿಸಿದ್ದರು. ಹಿರಿಯ ವಕೀಲ ಮೇನಕಾ ಗುರುಸ್ವಾಮಿ ಆರ್ಜಿದಾರರ ಪರವಾಗಿ ವಾದ ಮಂಡಿಸಿದ್ದರು.

ನಕಲಿ ಬಾಬಾಗಳ ಪಟ್ಟಿಯನ್ನು ಅಖಿಲ ಭಾರತೀಯ ಅಖಾಡಾ ಪರಿಷತ್ ಸಿದ್ಧಪಡಿಸಿದೆ ಎಂದು ಅವರು ಸುಪ್ರೀ ಕೋರ್ಟಗೆ ತಿಳಿಸಿದರು. ಈ ಪಟ್ಟಿಯನ್ನು ಹೇಗೆ ನಂಬಲು ಸಾಧ್ಯ ಎಂದು ಸುಪ್ರೀಮ ಕೋರ್ಟ ಪ್ರಶ್ನಿಸಿತು. ಸಂಬಂದಪಟ್ಟವರ ವಾದಗಳನ್ನು ಆಲಿಸಿದ ನಂತರ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆಯೇ ? ಇಲ್ಲವೇ ? ಎಂಬುದು ತಮಗೆ ತಿಳಿದಿಲ್ಲ ಎಂದು ಕೋರ್ಟ ಹೇಳಿತು.

ರಾಮಿರೆಡ್ಡಿ ತಮ್ಮ ಅರ್ಜಿಯಲ್ಲಿ, ತಮ್ಮ ಮಗಳು ದೆಹಲಿ ರೋಹಿಣಿ ಬಳಿಯಿರುವ ಅಧ್ಯಾತ್ಮ ವಿದ್ಯಾಲಯದಲ್ಲಿ ನಿರ್ಬಂಧದಲ್ಲಿರಿಸಲಾಗಿದೆ. ಈ ಆಶ್ರಮದ ಸಂಸ್ಥಾಪಕ ವೀರೇಂದ್ರ ದೇವ್ ದೀಕ್ಷಿತ 1999 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ 2017ರಲ್ಲಿ ಕೇಳಿ ಬಂದಿದೆ. ಇಂತಹ ನಕಲಿ ಬಾಬಾಗಳ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಲಾಗಿದೆ.

ಅನಧಿಕೃತ ಸ್ಥಳಗಳಲ್ಲಿ ಅಕ್ರಮವಾಗಿ ಆಶ್ರಮ ನಿರ್ವಹಿಸಲು ಸರ್ಕಾರಗಳು ಅವಕಾಶ ನೀಡುತ್ತಿವೆ ಎಂದು ದೂರಿದ್ದಾರೆ. ಕ್ರಿಮಿನಲ್ ಹಿನ್ನಲೆ ಹೊಂದಿರುವವರು ಆಶ್ರಮ ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಕೋರಿದರು. ಅಖಿಲ ಭಾರತ ಅಖಾಡಾ ಪರಿಷತ್ ಸಿದ್ದಪಡಿಸಿರುವ ನಕಲಿ ಬಾಬಾಗಳ ಪಟ್ಟಿಯಲ್ಲಿ ದೀಕ್ಷಿತ ಕೂಡ ಇದ್ದಾರೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

State

ಕನ್ನಡ ಧ್ವಜ ತೆರವಿಗೆ ವಾರದ ಗಡುವು ನೀಡಿದ ಎಂಇಎಸ್ !

ಬೆಳಗಾವಿ: 2- ಕನ್ನಡ ಧ್ವಜ ವಿಷಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕ್ಯಾತೆ ಮುಂದುವರೆದಿದ್ದು, ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಪರ ಹೋರಾಟಗಾರರು ಸ್ಥಾಪಿಸಿದ್ದ ಕನ್ನಡ ಧ್ವಜ ತೆರವು ಮಾಡುವಂತೆ ಜಿಲ್ಲಾಡಳಿತಕ್ಕೆ ಗಡುವು...

ಮಣ್ಣು ಆಗಿಯುವಾಗ ಗುಡ್ಡ ಕುಸಿದು ಇಬ್ಬರ ಸಾವು

ಯಮಕನಮರಡಿ: 1- ಅಕ್ರಮವಾಗಿ ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಬಿರನೊಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಕೂಲಿಯವರನ್ನು ಯಲ್ಲಪ್ಪ (27), ಹಾಲಪ್ಪ ಗೂರವ (24) ಎಂದು...

ಗೋಕಾಕ ಫಾಲ್ಸ ಸೇತುವೆ ಕಾಮಗಾರಿ ಜುಲೈ ಒಳಗೆ ಪೂರ್ಣಗೊಳಿಸಲು ಸೂಚನೆ

ಗೋಕಾಕ: ಫೆ.28- ಗೋಕಾಕ ಫಾಲ್ಸ ನಡುವೆ ನಿರ್ಮಾಣ ಹಂತದಲ್ಲಿರುವ 15.54 ಕೋಟಿ ರೂ ವೆಚ್ಚ ದ ಸೇತುವೆ ಕಾಮಗಾರಿಯನ್ನು ಜುಲೈನೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ಜಲಸಂಪನ್ಮೂಲ ಸಚಿವ ರಮೇಶ...

ಕಾಂಗ್ರೆಸ್ ನಾಯಕರ ಹೆಸರಲ್ಲಿ ವಂಚಿಸಿದ್ದ ಮಹಿಳಾ ಕಾರ್ಯಕರ್ತೆ ಉಚ್ಛಾಟನೆ

ಹುಬ್ಬಳ್ಳಿ: 1- ಪಕ್ಷದ ಮುಖಂಡರ ಹೆಸರು ಬಳಸಿಕೊಂಡು ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ ಅವರ ಬಳಿ ಕಡಿಮೆ...

National

ಕೆಂಪುಕೋಟೆ ಹಿಂಸಾಚಾರಗಳ ಹಿಂದೆ ಕೇಂದ್ರದ ಕೈವಾಡ -ಕೇಜ್ರಿವಾಲ್

ಮೀರತ್: ಫೆ 28- ಕೇಂದ್ರ ಸರ್ಕಾರ ತಂದಿರುವ ಹೊಸ ಕೃಷಿ ಕಾಯ್ದೆಗಳ ವಿರುದ್ಧ ರೈತರು ಮೂರು ತಿಂಗಳುಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ, ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ...

“ಮನ್ ಕಿ ಬಾತ್ ಸಾಕು, ಜಾಬ್ ಕಿ ಬಾತ್” ಮಾತಾಡಿ ಎಂದ ಯುವ ಪೀಳಿಗೆ

ಹೊಸದಿಲ್ಲಿ: 1- ಇಂದು ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಇನ್ನಿಲ್ಲದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯುವಜನರು ಯೂಟ್ಯೂಬ್, ಟ್ವಿಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ನರೇಂದ್ರ ಮೋದಿಯವರ...

4 ರಾಜ್ಯಗಳ ಚುನಾವಣೆ ಘೋಷಣೆ

ನವದೆಹಲಿ: ಫೆ 26 - ವಿಧಾನಸಭಾ ಅವಧಿ ಪೂರ್ಣಗೊಳ್ಳಲಿರುವ ಐದು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ವೇಳಾಪಟ್ಟಿ ಪ್ರಕಟಿಸಿದೆ. ಅಸ್ಸಾಂ ರಾಜ್ಯವು ಮಾ. 27, ಏ 1 ಮತ್ತು...

ಪತ್ನಿಯು ಪತಿಯ ಆಸ್ತಿಯಲ್ಲ

ಮುಂಬೈ: ಫೆ 26- ಚಹಾ ನೀಡಲು ನಿರಾಕರಿಸುವ ಮೂಲಕ ಪತ್ನಿ ಹಲ್ಲೆ ನಡೆಸಲು ಪ್ರಚೋದನೆ ನೀಡಿದ್ದಳು ಎಂಬುದನ್ನು ಒಪ್ಪಲಾಗದು. ಪತ್ನಿಯನ್ನು ಪ್ರಾಣಿಯಂತೆ ನೋಡುವುದು ಸರಿಯಲ್ಲ, ಆಕೆ ಒಂದು ಪಶು ಅಥವಾ ವಸ್ತುವಲ್ಲ ಎಂದು...

International

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕೊರೋನ ಲಸಿಕೆಯ ನಂತರ 16 ಜನರ ಸಾವು

ಮಾಸ್ಕೋ: ಫೆ .27 - ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕರೋನ ಲಸಿಕೆ ಹಾಕಿದ ನಂತರ ಪ್ರತಿಕ್ರಿಯೆ ಉಂಟಾಗಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಸ್ವಿಸ್ ಏಜೆನ್ಸಿ ಫಾರ್ ಥೆರಪೂಟಿಕ್ ಪ್ರಾಡಕ್ಟ್ಸ್ (ಸ್ವಿಸ್ಮೆಡಿಕ್) ತಿಳಿಸಿದೆ. ವಾಚ್‌ಡಾಗ್ ವರದಿಯ...

ಅಮೆರಿಕಾದ ಸಾಲವೆಷ್ಟು ?

ವಾಷಿಂಗ್ಟನ್: ಫೆ 27- ಜಗತ್ತಿನ ದೊಡ್ಡಣ್ಣ ಎಂದೇ ಹೆಸರಾಗಿರುವ ಅಮೆರಿಕಾದ ಸಾಲ ದಿನ ದಿನಕ್ಕೂ ಹೆಚ್ಚುತ್ತಿದೆ ಎಂದು ಆ ದೇಶದ ಶಾಸನ ಸಭೆಯ ಪ್ರಮುಖ ಸದಸ್ಯ ಅಲೆಕ್ಸ್ ಮೂನಿ ಅಲ್ಲಿನ ಸರ್ಕಾರವನ್ನು ಎಚ್ಚರಿಸಿದ್ದಾರೆ. ಹೆಚ್ಚಿನ...

ಧ್ವಂಸಗೊಂಡ ಹಿಂದೂ ದೇವಾಲಯ ಕೂಡಲೇ ನಿರ್ಮಾಣಕ್ಕೆ ಪಾಕ್ ಕೋರ್ಟ ಆದೇಶ

ಇಸ್ಲಾಮಾಬಾದ: 9- ದುಷ್ಕರ್ಮಿಗಳಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿದ್ದ ಹಿಂದೂ ದೇವಾಲಯವನ್ನು ಕೂಡಲೇ ಪುನರ್ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಮ ಕೋರ್ಟ ಆದೇಶಿಸಿದೆ. ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಸಮಯದ ಬಗ್ಗೆ...

ಕೋವಿಡ್ ರೋಗಿಗಳಿಗೆ ಕ್ಷಯರೋಗದ ಅಪಾಯವಿದೆ : ರಶಿಯಾ

ಮಾಸ್ಕೊ, ಫೆ 08- ಕೊರೋನಾ ವೈರಸ್ ಸೋಂಕಿಗೆ ಒಳಗಾದ ರೋಗಿಗಳಿಗೆ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚು ಎಂದು ರಷ್ಯಾದ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. "ಕೋವಿಡ್ -19 ನಿಂದ ಬಳಲಿದ ನಂತರ ಅನೇಕ ರೋಗಿಗಳು ಶ್ವಾಸಕೋಶದಲ್ಲಿ...

Entertainment

ಇಂದು ಧಾರವಾಡದಲ್ಲಿ ಬೆಳವಡಿ ಮಲ್ಲಮ್ಮ ನಾಟಕ

ಧಾರವಾಡ: 14- ಹುಬ್ಬಳ್ಳಿಯ ಜೀವಿ ಕಲಾ ಬಳಗದ ಅಧ್ಯಕ್ಷರಾದ ಗದಿಗೆಯ್ಯಾ ಹಿರೇಮಠ ಅವರು ರಚಿಸಿ ನಿರ್ದೇಶಿಸಿದ ಐತಿಹಾಸಿಕ " ಸಮರ ಸಿಂಹಿಣಿ ಬೆಳವಡಿ ಮಲ್ಲಮ್ಮ" ನಾಟಕವು ರವಿವಾರ ದಿ ೧೪- ೨ -೨೦೨೧ ರಂದು ಪ್ರದರ್ಶನಗೊಳ್ಳಲಿದೆ. ಬೆಳವಡಿಯ ನೇತಾಜಿ ತರುಣ...

ಮಾರುಕಟ್ಟೆ ಗಿಜಿಗುಡುವಾಗ ಚಿತ್ರಮಂದಿರವೇಕೆ ಖಾಲಿ?

ಬೆಂಗಳೂರು, ಫೆ 03- “ಬಸ್ ಫುಲ್, ಮಾರ್ಕೆಟ್ ಗಿಜಿ ಗಿಜಿ ಆದರೆ ಚಿತ್ರ ಮಂದಿರಗಳೇಕೆ ಭಣಗುಡಬೇಕು” ಎಂದು ನಟ ಧ್ರುವ ಸರ್ಜಾ ಮಾಡಿರುವ ಟ್ವೀಟ್ ಗೆ ಕನ್ನಡ ಚಿತ್ರರಂಗದ ಬಹುತೇಕ ನಟ, ನಿರ್ದೇಶಕರು...

ಜ. 24ರಂದು ವರುಣ ಧವನ್-ನತಾಶಾ ಮದುವೆ

ಮುಂಬೈ, ಜ 15 - ಖ್ಯಾತ ನಿರ್ಮಾಪಕ, ನಿರ್ದೇಶಕ ಡೇವಿಡ್ ಧವನ ಪುತ್ರ ನಟ ವರುಣ ಧವನ್ ಅವರು ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ...

‘ಲಂಕಾಸುರ’ ಚಿತ್ರಕ್ಕೆ ಚಾಲನೆ

ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...

Sports

ಭಾರತಕ್ಕೆ 317 ರನ್ ಜಯ

ಚೆನ್ನೈ, ಫೆ 16- ಭಾರತದ ಬಲಿಷ್ಠ ಸ್ಪಿನ್ ಕೋಟೆಯನ್ನು ಭೇದಿಸುವಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ವಿಫಲವಾಗಿದ್ದು, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 1-1 ರಿಂದ ಸಮಬಲ ಸಾಧಿಸಿದೆ. ನಿರೀಕ್ಷೆಯಂತೆ ಮಂಗಳವಾರ ಭಾರತ...

ಗೆಲುವಿನ ಹೊಸ್ತಿಲಲ್ಲಿ ಭಾರತ

ಚೆನ್ನೈ: ಫೆ 15 - ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅವರ ಶತಕ ಹಾಗೂ ನಾಯಕ ವಿರಾಟ ಕೊಹ್ಲಿ ಅವರ ಅರ್ಧ ಶತಕದ ನೆರವಿನಿಂದ ಭಾರತ ನೀಡಿದ 482 ರನ್ ಗೆಲುವಿನ ಗುರಿ...

ಚೆನ್ನೈ ತಲುಪಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ನವದೆಹಲಿ, ಜ.24 - ಫೆಬ್ರವರಿ 5 ರಿಂದ ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ವೇಗದ ಬೌಲರ್ ಜೋಫ್ರಾ ಆರ್ಚರ್, ಆಲ್‌ರೌಂಡರ್ ಬೆನ್ ಸ್ಟೋಕ್ಸ್, ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ ಮತ್ತು ಜೊನಾಥನ್ ಟ್ರಾಟ್ ಸೇರಿದಂತೆ...

ರಹಾನೆ ಮತ್ತು ಇತರ ಆಟಗಾರರಿಗೆ ಕ್ವಾರಂಟೈನ್ ವಿನಾಯಿತಿ

ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...