INDIA COVID-19 Statistics

11,046,432
Confirmed Cases
Updated on 24/02/2021 6:19 PM
153,257
Total active cases
Updated on 24/02/2021 6:19 PM
156,742
Total deaths
Updated on 24/02/2021 6:19 PM
Wednesday, February 24, 2021

INDIA COVID-19 Statistics

11,046,432
Total confirmed cases
Updated on 24/02/2021 6:19 PM
153,257
Total active cases
Updated on 24/02/2021 6:19 PM
156,742
Total deaths
Updated on 24/02/2021 6:19 PM
10,736,433
Total recovered
Updated on 24/02/2021 6:19 PM
Home State Bengaluru 53,295 ಕೋ.ರೂ. ಹೂಡಿಕೆಯ 366 ಯೋಜನೆಗಳಿಗೆ ಅನುಮೋದನೆ

53,295 ಕೋ.ರೂ. ಹೂಡಿಕೆಯ 366 ಯೋಜನೆಗಳಿಗೆ ಅನುಮೋದನೆ

ಬೆಂಗಳೂರು, ಜ.28 – ಇಂದಿನಿಂದ ಆರಂಭಗೊಂಡ ವಿಧಾನಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ವಜುಬಾಯಿ ವಾಲಾ ಭಾಷಣ ಮಾಡಿದರು.

ಹೊಸ ಮರಳು ನೀತಿ -2020 ಅನ್ನು ರೂಪಿಸಿದ , ಇದರಲ್ಲಿ ಹಳ್ಳ , ಕೆರೆ , ಸರೋವರಗಳಲ್ಲಿ ದೊರೆಯುವ ಮರಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಉತ್ತಮ ಮೇಲ್ವಿಚಾರಣೆಗಾಗಿ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಅಧಿನಿಯಮ , 2011 ಕ್ಕೆ ತಿದ್ದುಪಡಿ ಮಾಡಲಾಗಿದೆ . ಸಾರಿಗೆ ಇಲಾಖೆಯು 4 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಬೆಸ್ಕಾಂ ಮೂಲಕ ಬೆಂಗಳೂರಿನಲ್ಲಿ 126 ಎಸಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದೆ. ಕರ್ನಾಟಕ ರಸ್ತೆ ಸಾರಿಗೆ ನಿಗಮವು ತೀರ ಬಸ್ಸುಗಳನ್ನು “ ಶೌಚಾಲಯ ಎಂಬ ಹೆಸರಿನ ಸುಸಜ್ಜಿತ ಮಹಿಳಾ ಶೌಚಾಲಯವಾಗಿ ಪರಿವರ್ತಿಸಿದ . ಈ ಉಪಕ್ರಮವು ” Economic Times Global Smart City ” ಪ್ರಶಸ್ತಿಯನ್ನು ಪಡೆದಿದೆ. ಹೊಸ ಪ್ರವಾಸೋದ್ಯಮ ನೀತಿ , 2020-25 ಅನ್ನು ರೂಪಿಸಿದೆ ಎಂದು ತಿಳಿಸಿದರು.

ಹೊಸ ಕೈಗಾರಿಕಾ ನೀತಿ 2020-25 ಅನ್ನು ಜಾರಿಗೆ ತಂದಿದೆ. ಪ್ರತಿ ವರ್ಷ ಶೇಕಡ 10 ರಷ್ಟು ಕೈಗಾರಿಕಾ ಬೆಳವಣಿಗೆ ದರವನ್ನು ನಿರ್ವಹಿಸುವುದರೊಂದಿಗೆ , 5 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸುವ , 20 ಲಕ್ಷ ಉದ್ಯೋಗಾವಕಾಶಗಳನ್ನು ಸೃಜಿಸುವ ಹಾಗೂ ತಂತ್ರಜ್ಞಾನವನ್ನು ಅಳವಡಿಕೆಗಾಗಿ ಮತ್ತು ಅವಿಷ್ಕಾರಕ್ಕಾಗಿ ಪರಿಸರ ವ್ಯವಸ್ಥೆಯನ್ನು ಸಶಕ್ತಗೊಳಿಸುವ ಗುರಿಗಳನ್ನು ಹೊಂದಿರುತ್ತದೆ. ಈ ವರ್ಷದಲ್ಲಿ ರಾಜ್ಯ 53295 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ 1.54 ಉದ್ಯೋಗವನ್ನು ಸೃಜಿಸುವ 366 ಯೋಜನೆಗಳಿಗೆ ಅನುಮೋದನೆ ನೀಡಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ತಿಳಿಸಿದರು.

ಕರ್ನಾಟಕ ಅರಣ್ಯ ಇಲಾಖೆಯ ಸಹಭಾಗಿತ್ಯದಲ್ಲಿ ಕರ್ನಾಟಕ ರಾಜ ದೂರ ಸಂವೇದಿ ಅನ್ವಯಿಕ ಕೇಂದ್ರವು ಕಾಡಿಗೆ ಬೆಂಕಿ ತಗುಲುವುದರಿಂದ ಅರಣ್ಯ ನಾಶವನ್ನು ತಡೆಗಟ್ಟಲು “ ಅರಣ್ಯ, ಅಗ್ನಿಶಾಮಕ ಮೇಲ್ವಿಚಾರಣಾ ಕೋಶ ” ವನ್ನು ಹ್ಯಾಪಿಸಿದೆ. ಸ್ಮಾರ್ಟ್ ಗವರ್ನನ್ಸ್ ಕೇಂದ್ರದ ಸಹಯೋಗದಲ್ಲಿ 1,800 ಯೋಜನೆಗಳನ್ನು ನಿರ್ವಹಿಸುವ 20,000 ಅಧಿಕಾರಿಗಳ ಮೂಲಕ ಸಂಪೂರ್ಣ ಆಯವ್ಯಯ ಮೇಲ್ವಿಚಾರಣೆಗಾಗಿ ಯೋಜನಾ ಇಲಾಖೆಯು ಅವಲೋಕನ ತಂತ್ರಾಂಶವನ್ನು ಪ್ರಾರಂಭಿಸಿದೆ ಎಂದು ಹೇಳಿದರು.

ಮಹಿಳಾ ಕಾರ್ಮಿಕರು ದಿನದ 24 ಗಂಟೆಗಳ ಕಾಲ ರೂಪಾಯಿಗಳ ವೆಚ್ಚದಲ್ಲಿ 19,897 ಮನೆಗಳ ನಿರ್ಮಾಣಕ್ಕಾಗಿ ಒಜಿಒ ಏಳು ಯೋಜನೆಗಳನ್ನು ರೂಪಿಸಿದೆ. 18,570 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಲಾಗಿದೆ. 1,818 ಕೊಳಚೆ ಪ್ರದೇಶದಲ್ಲಿ 3.36 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ನಗರ ಪ್ರದೇಶಗಳಲ್ಲಿ 74,574 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 48,161 ನಿವೇಶನಗಳನ್ನು 2 ಹಂಚಿಕೆಗೆ ಸಿದ್ಧಪಡಿಸಲಾಗಿದೆ. ಕಾರ್ಖಾನೆಗಳ ಅಧಿನಿಯಮದ ಅಡಿಯಲ್ಲಿ ಒಂದು ಬಾರಿಗೆ 15 ವರ್ಷಗಳವರೆಗೆ ಲೈಸನ್ಸ್ / ಪರವಾನಗಿ ನೋಂದಣಿ / ನವೀಕರಣ – ಮೂಲಕ ಕಾರ್ಮಿಕ ಕಾನೂನುಗಳ ‘ ಅಸರಳೀಕರಣವನ್ನು ಕೈಗೆತ್ತಿಕೊಳ್ಳಲಾಗಿದೆ. ಸ್ವಯಂ ನವೀಕರಣ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಪರವಾನಗಿ ನವೀಕರಣ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಆ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅನುಮತಿಸುವ 90 ಅಧಿಸೂಚನೆಯನ್ನು ಹೊರಡಿಸಲಾಗಿದೆ ಹಾಗೂ ಪ್ರತಿ 3 ತ್ರೈ ಮಾಸಿಕದಲ್ಲಿ ಅಧಿಕ ಕೆಲಸ ವೇಳೆಗಳ ಸಂಖ್ಯೆಯು 75 ರಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ, ಸ್ವಯಂ ಉದ್ಯೋಗ ಯೋಜನೆಗಳ ಅನುಷ್ಠಾನಕ್ಕಾಗಿ , ಅರಿವು – ಶಿಕ್ಷಣ ಸಾಲ ಹಾಗೂ ಹಿಂದುಳಿದ ಶಿವರ್ಗಗಳಿಗೆ ಸೇರಿರುವ 26,552 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಿಗಾಗಿ 215 ಕೋಟಿ – ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂದು ಹೇಳಿದರು.

ಸ್ನಾತಕೋತ್ತರ ಯುವ ಮನಸ್ಸುಗಳಿಂದ ನಾವೀನ್ಯತೆ ಪರಿಹಾರಗಳನ್ನು ಕೊರಲು ಮಾದರಿಯಲ್ಲಿ ವಿಶೇಷ ಶಿಶಿಕ್ಷು ಅಭಿಯಾನವನ್ನು ಪ್ರಾರಂಭಿಸಲಾಗಿದೆ . ಇದರಲ್ಲಿ 35 ಕಾರ್ಯಯೋಜನೆ ಪೂರ್ಣಗೊಳಿಸಲಾಗಿದೆ ಹಾಗೂ 50 ಕಾರ್ಯಯೋಜನಗಳು ಪ್ರಗತಿಯಲ್ಲಿವೆ . ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಿಂದ ಜಿಲ್ಲಾ ಮಟ್ಟದ ಕಚೇರಿಗಳವರೆಗೆ , ಇ – ಕಚೇರಿ ಸೌಲಭ್ಯವನ್ನು ವಿಸ್ತರಿಸಿದೆ. ನಾಗರಿಕರಿಗೆ ಸರ್ಕಾರಿ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಜನ ಸೇವಕ ಉಪಕ್ರಮವನ್ನು ಪ್ರಾರಂಭಿಸಲಾಗಿದೆ . ಈಗಾಗಲೇ ಈ ಯೋಜನೆಯಡಿಯಲ್ಲಿ ನಾಗರಿಕರಿಗೆ 42,000 ಸೇವೆಗಳನ್ನು ಒದಗಿಸಲಾಗಿದೆ . ಗ್ರಾಮ ಒನ್ ಮೂಲಕ ಗ್ರಾಮ ಮಟ್ಟದಲ್ಲಿ ಈ ಎಲ್ಲಾ ನಾಗರಿಕ ಕೇಂದ್ರಿತ ಚಟುವಟಿಕೆಗಳಿಗಾಗಿ ಒಂದೇ ಸಳದಲ್ಲಿ ನೆರವು ಕೇಂದ್ರವನ್ನಾಗಿ ರೂಪಿಸಲು ಒತ್ತು ನೀಡಲಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

State

11 ತಿಂಗಳಲ್ಲಿ ಮೊದಲ ಬಾರಿಗೆ ಕೊರೋನಾ ಇಲ್ಲ

ಬೆಳಗಾವಿ: 22- ಕಳೆದ ಮಾರ್ಚ ತಿಂಗಳಲ್ಲಿ ದೇಶಕ್ಕೆ ಒಕ್ಕರಿಸಿದ ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಯನ್ನೂ ಇನ್ನಿಲ್ಲದಂತೆ ಕಾಡಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ದಿನವೊಂದಕ್ಕೆ ಸರಾಸರಿ 500 ರ ಗಡಿ ದಾಟುತ್ತಿದ್ದ ಸೋಂಕಿತರ...

ವಿವಾಹ ಸಮಾರಂಭಗಳಿಗೆ ಕಾವಲು; ದಂಡ ಬೀಳುತ್ತೆ ಹುಷಾರ್…!!

ಬೆಂಗಳೂರು: ಫೆ 22 - ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಆರೋಗ್ಯ ಇಲಾಖೆ ಇನ್ನುಮುಂದೆ ವಿವಾಹ ಸಮಾರಂಭಗಳಿಗೆ ಮಾರ್ಷಲ್ ಗಳನ್ನು ನಿಗಾವಹಿಸಲು ನೇಮಕ ಮಾಡಲಿದ್ದು ನಿಯಮ ಮೀರಿದರೆ ಸ್ಥಳದಲ್ಲೇ ದಂಡ ಬೀಳಲಿದೆ ಎಂದು...

ಒಡೆಯಿತು ಸಹನೆಯ ಕಟ್ಟೆ; ಯತ್ನಾಳ ಉಚ್ಚಾಟಿಸಲು ಯಡಿಯೂರಪ್ಪ ಆಗ್ರಹ

ಬೆಂಗಳೂರು: 22- ಪಕ್ಷದ ಆದೇಶ ಹಾಗು ಶಿಸ್ತು ಉಲ್ಲಂಘಿಸಿ ತಮ್ಮ ಹಾಗೂ ಕುಟುಂಬದ ವಿರುದ್ದ ಟೀಕೆ ಮಾಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿ ಈ...

ಮಾದಕ ವಸ್ತು ಮಾರಾಟ: ಮಹಾರಾಷ್ಟ್ರ ವ್ಯಕ್ತಿ ಬಂಧನ

ಬೆಳಗಾವಿ: 22- ಇತ್ತೀಚೆಗೆ ಮಾದಕ ವಸ್ತು ಮತ್ತು ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ದಾಳಿ ಮಾಡುತ್ತಿರುವ ಬೆಳಗಾವಿ ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡಲು ಮಹಾರಾಷ್ಟ್ರದಿಂದ ಆಗಮಿಸಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ ಅವನಿಂದ...

National

ಮುಂಬೈ ಹೋಟೆಲ್ ನಲ್ಲಿ ಸಂಸದ ಮೋಹನ ದೇಲ್ಕರ ಆತ್ಮಹತ್ಯೆ?

ನವದೆಹಲಿ: ಫೆ 22 - ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ ದೇಲ್ಕರ ಮುಂಬೈನ ಹೋಟೆಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೋಹನ್...

ಡಾ. ವರವರ ರಾವ್ ಗೆ ಕೊನೆಗೂ ಜಾಮೀನು

ಮಂಬೈ: ಫೆ 22 - ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಯಾಗಿರುವ 81 ವರ್ಷದ ತೆಲುಗು ಕವಿ ಡಾ. ವರವರ ರಾವ್ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು...

ಮಹದಾಯಿ ವಿವಾದ; ಮೇಲುಸ್ತುವಾರಿ ಸಮಿತಿ ರಚನೆಗೆ ಸುಪ್ರೀಮ ಕೋರ್ಟ ಸೂಚನೆ

ನವದೆಹಲಿ: ಫೆ 22- ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಮ ಕೋರ್ಟ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರ ಮಲಪ್ರಭಾದ ನೀರಿನ ಹರಿವನ್ನು ತಿರುಗಿಸುತ್ತಿದೆ ಎಂದು ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ...

ಮುಂಬೈಯಲ್ಲಿ ಇವೇನಾ ಅಚ್ಛೆ ದಿನ್ ಬ್ಯಾನರ್

ಮುಂಬೈ, 22- ದೇಶದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ದರಕ್ಕೆ ತಲುಪಿರುವದರಿಂದ ಶಿವಸೇನೆಯ ಯುವ ವಿಭಾಗವಾದ ಯುವಸೇನೆಯು ಸೋಮವಾರ ಮುಂಬೈ ನಗರದ ಹಲವಾರು ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್, ಡಿಸೆಲ್ ದರ ಬರೆದು ಇದೇನಾ...

International

ಧ್ವಂಸಗೊಂಡ ಹಿಂದೂ ದೇವಾಲಯ ಕೂಡಲೇ ನಿರ್ಮಾಣಕ್ಕೆ ಪಾಕ್ ಕೋರ್ಟ ಆದೇಶ

ಇಸ್ಲಾಮಾಬಾದ: 9- ದುಷ್ಕರ್ಮಿಗಳಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿದ್ದ ಹಿಂದೂ ದೇವಾಲಯವನ್ನು ಕೂಡಲೇ ಪುನರ್ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಮ ಕೋರ್ಟ ಆದೇಶಿಸಿದೆ. ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಸಮಯದ ಬಗ್ಗೆ...

ಕೋವಿಡ್ ರೋಗಿಗಳಿಗೆ ಕ್ಷಯರೋಗದ ಅಪಾಯವಿದೆ : ರಶಿಯಾ

ಮಾಸ್ಕೊ, ಫೆ 08- ಕೊರೋನಾ ವೈರಸ್ ಸೋಂಕಿಗೆ ಒಳಗಾದ ರೋಗಿಗಳಿಗೆ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚು ಎಂದು ರಷ್ಯಾದ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. "ಕೋವಿಡ್ -19 ನಿಂದ ಬಳಲಿದ ನಂತರ ಅನೇಕ ರೋಗಿಗಳು ಶ್ವಾಸಕೋಶದಲ್ಲಿ...

ಬಂಗಾರದ ನಾಲಿಗೆಯ “ಮಮ್ಮಿ”

ಕೈರೋ, 3- ಸತ್ತ ನಂತರ ಮತ್ತೊಂದು ಜೀವನವಿದೆ ಎಂದು ನಂಬಿದ್ದ ಪುರಾತನ ಕಾಲದ ಈಜಿಪ್ತ ನಾಗರಿಕರು ಕೆಡಬಾರದೆಂದು ಶವಗಳಿಗೆ ದ್ರಾವಣ ಹಚ್ಚಿಡುತ್ತಿದ್ದರು. ಹಾಗೆಯೇ ಅವರ ಮತ್ತೊಂದು ಜೀವನಕ್ಕೆ ಬೇಕಾಗುತ್ತದೆಯೆಂದು ಸಾಕಷ್ಟು ಚಿನ್ನವನ್ನು ಶವ...

ಆಂಗ್ ಸಾನ್ ಸೂಕಿ ಬಂಧನ, ಮ್ಯಾನ್ಮಾರ್ ನಲ್ಲಿ ತುರ್ತು ಪರಿಸ್ಥಿತಿ

ಮಾಸ್ಕೋ ಫೆಬ್ರವರಿ 1 - ಮ್ಯಾನ್ಮಾರ್‌ನ ರಾಜಕೀಯ ನಾಯಕಿ ಆಂಗ್ ಸಾನ್ ಸೂಕಿ ಹಾಗೂ ಅಧ್ಯಕ್ಷ ವಿನ್ ಮೈಂಟ್ ಅವರನ್ನು ಬಂಧಿಸಲಾಗಿದೆ ಎಂದು ರಾಯಿಟರ್ಸ್ ವರದಿ ಸೋಮವಾರ ಮಾಡಿದೆ. ದೇಶದ ಆಡಳಿತ ಪಕ್ಷದ ಇತರ...

Entertainment

ಇಂದು ಧಾರವಾಡದಲ್ಲಿ ಬೆಳವಡಿ ಮಲ್ಲಮ್ಮ ನಾಟಕ

ಧಾರವಾಡ: 14- ಹುಬ್ಬಳ್ಳಿಯ ಜೀವಿ ಕಲಾ ಬಳಗದ ಅಧ್ಯಕ್ಷರಾದ ಗದಿಗೆಯ್ಯಾ ಹಿರೇಮಠ ಅವರು ರಚಿಸಿ ನಿರ್ದೇಶಿಸಿದ ಐತಿಹಾಸಿಕ " ಸಮರ ಸಿಂಹಿಣಿ ಬೆಳವಡಿ ಮಲ್ಲಮ್ಮ" ನಾಟಕವು ರವಿವಾರ ದಿ ೧೪- ೨ -೨೦೨೧ ರಂದು ಪ್ರದರ್ಶನಗೊಳ್ಳಲಿದೆ. ಬೆಳವಡಿಯ ನೇತಾಜಿ ತರುಣ...

ಮಾರುಕಟ್ಟೆ ಗಿಜಿಗುಡುವಾಗ ಚಿತ್ರಮಂದಿರವೇಕೆ ಖಾಲಿ?

ಬೆಂಗಳೂರು, ಫೆ 03- “ಬಸ್ ಫುಲ್, ಮಾರ್ಕೆಟ್ ಗಿಜಿ ಗಿಜಿ ಆದರೆ ಚಿತ್ರ ಮಂದಿರಗಳೇಕೆ ಭಣಗುಡಬೇಕು” ಎಂದು ನಟ ಧ್ರುವ ಸರ್ಜಾ ಮಾಡಿರುವ ಟ್ವೀಟ್ ಗೆ ಕನ್ನಡ ಚಿತ್ರರಂಗದ ಬಹುತೇಕ ನಟ, ನಿರ್ದೇಶಕರು...

ಜ. 24ರಂದು ವರುಣ ಧವನ್-ನತಾಶಾ ಮದುವೆ

ಮುಂಬೈ, ಜ 15 - ಖ್ಯಾತ ನಿರ್ಮಾಪಕ, ನಿರ್ದೇಶಕ ಡೇವಿಡ್ ಧವನ ಪುತ್ರ ನಟ ವರುಣ ಧವನ್ ಅವರು ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ...

‘ಲಂಕಾಸುರ’ ಚಿತ್ರಕ್ಕೆ ಚಾಲನೆ

ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...

Sports

ಭಾರತಕ್ಕೆ 317 ರನ್ ಜಯ

ಚೆನ್ನೈ, ಫೆ 16- ಭಾರತದ ಬಲಿಷ್ಠ ಸ್ಪಿನ್ ಕೋಟೆಯನ್ನು ಭೇದಿಸುವಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ವಿಫಲವಾಗಿದ್ದು, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 1-1 ರಿಂದ ಸಮಬಲ ಸಾಧಿಸಿದೆ. ನಿರೀಕ್ಷೆಯಂತೆ ಮಂಗಳವಾರ ಭಾರತ...

ಗೆಲುವಿನ ಹೊಸ್ತಿಲಲ್ಲಿ ಭಾರತ

ಚೆನ್ನೈ: ಫೆ 15 - ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅವರ ಶತಕ ಹಾಗೂ ನಾಯಕ ವಿರಾಟ ಕೊಹ್ಲಿ ಅವರ ಅರ್ಧ ಶತಕದ ನೆರವಿನಿಂದ ಭಾರತ ನೀಡಿದ 482 ರನ್ ಗೆಲುವಿನ ಗುರಿ...

ಚೆನ್ನೈ ತಲುಪಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ನವದೆಹಲಿ, ಜ.24 - ಫೆಬ್ರವರಿ 5 ರಿಂದ ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ವೇಗದ ಬೌಲರ್ ಜೋಫ್ರಾ ಆರ್ಚರ್, ಆಲ್‌ರೌಂಡರ್ ಬೆನ್ ಸ್ಟೋಕ್ಸ್, ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ ಮತ್ತು ಜೊನಾಥನ್ ಟ್ರಾಟ್ ಸೇರಿದಂತೆ...

ರಹಾನೆ ಮತ್ತು ಇತರ ಆಟಗಾರರಿಗೆ ಕ್ವಾರಂಟೈನ್ ವಿನಾಯಿತಿ

ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...