INDIA COVID-19 Statistics

11,124,527
Confirmed Cases
Updated on 02/03/2021 10:53 AM
168,331
Total active cases
Updated on 02/03/2021 10:53 AM
157,275
Total deaths
Updated on 02/03/2021 10:53 AM
Tuesday, March 2, 2021

INDIA COVID-19 Statistics

11,124,527
Total confirmed cases
Updated on 02/03/2021 10:53 AM
168,331
Total active cases
Updated on 02/03/2021 10:53 AM
157,275
Total deaths
Updated on 02/03/2021 10:53 AM
10,798,921
Total recovered
Updated on 02/03/2021 10:53 AM
Home State Bengaluru ಫೆ.20 ರ ವರೆಗೆ ಶಾಲಾ-ಕಾಲೇಜು ದಾಖಲಾತಿ

ಫೆ.20 ರ ವರೆಗೆ ಶಾಲಾ-ಕಾಲೇಜು ದಾಖಲಾತಿ

ಬೆಂಗಳೂರು,ಫೆ 07- ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ದಾಖಲಾತಿಯನ್ನು ಫೆಬ್ರವರಿ 20ರ ವರೆಗೆ ವಿಸ್ತರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌ ಢಶಿಕ್ಷಣ ಸಚಿವ ಎಸ್.ಸುರೇಶ ಕುಮಾರ ಸೂಚನೆ ನೀಡಿದ್ದಾರೆ.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಫೆ.1 ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ ಉಳಿದ ತರಗತಿಗಳು ಪರ್ಯಾಯ ಬೋಧನೆಯಲ್ಲಿ ನಡೆಯುತ್ತಿವೆ. ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ತಾವು ಬಯಸಿದ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವರ್ಷದ ದಾಖಲಾತಿಗೆ ಫೆಬ್ರವರಿ 6 ಕಡೆಯ ದಿನವಾಗಿದ್ದು, ಹಲವಾರು ವಿದ್ಯಾರ್ಥಿಗಳು ಇನ್ನೂ ತರಗತಿಗಳಿಗೆ ದಾಖಲಾಗಲು ಸಾಧ್ಯವಾಗಿಲ್ಲ. ಈ ವರ್ಷ ತರಗತಿಗಳು ತಡವಾಗಿ ಪ್ರಾರಂಭವಾಗಿರುವುದರಿಂದ ದಾಖಲಾತಿಗೆ ಸಮಯ ನೀಡಬೇಕೆಂದು ಕೋರಿ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಪೋಷಕರು ಮತ್ತು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಸ್ವೀಕೃತವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಾಖಲಾತಿಯನ್ನು ಫೆ.20ರವರೆಗೆ ವಿಸ್ತರಿಸಬೇಕೆಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

ಎಲ್ಲ ತರಗತಿಗಳ ಸೇರ್ಪಡೆಗೆ ದಾಖಲಾತಿಯನ್ನು ಕಡ್ಡಾಯಗೊಳಿಸಲಾಗಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿಗೆ ಅನುಕೂಲ ಕಲ್ಪಿಸಲು ಪ್ರಸ್ತುತ ವರ್ಷದ ಶಾಲಾಕಾಲೇಜುಗಳ ದಾಖಲಾತಿ ಪ್ರವೇಶ ಅವಧಿಯನ್ನು ವಿಸ್ತರಿಸಬೇಕೆಂದು ಸುರೇಶ ಕುಮಾರ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

State

ಬೆಳಗಾವಿ ಬರಲಿವೆ 15 ಹುಲಿ, ಚಿರತೆಗಳು

ಬೆಳಗಾವಿ: 2- ಇಲ್ಲಿಗೆ ಸಮೀಪದ ಭೂತರಾಮನಹಟ್ಟಿ ಮೃಗಾಲಯಕ್ಕೆ ಕಳೆದ ವಾರವಷ್ಟೇ ಮೂರು ಸಿಂಹಗಳನ್ನು ತರಲಾಗಿದ್ದು ಹದಿನೈದು ದಿನಗಳಲ್ಲಿ 15 ಹುಲಿ, ಚಿರತೆ ಮುಂತಾದ ವನ್ಯಜೀವಿಗಳು ಬರಲಿವೆ. ಭೂತರಾಮನಹಟ್ಟಿ ವನ್ಯಧಾಮದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ...

ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದ ವ್ಯಕ್ತಿ ಎದ್ದು ಕುಳಿತಾಗ…!

ಮಹಾಲಿಂಗಪುರ: 2- ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಅವರನ್ನು ಸರಕಾರಿ ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ ಪ್ರಕರಣ ಬಾಗಲಕೋಟ ಜಿಲ್ಲೆಯ ಮಹಾಲಿಂಗಾಪುರದಲ್ಲಿ ನಡೆದಿದೆ. ಮಹಾಲಿಂಗಪುರದ ಶಂಕರ ಗೊಂಬಿ ಎಂಬಾತ...

ಕನ್ನಡ ಧ್ವಜ ತೆರವಿಗೆ ವಾರದ ಗಡುವು ನೀಡಿದ ಎಂಇಎಸ್ !

ಬೆಳಗಾವಿ: 2- ಕನ್ನಡ ಧ್ವಜ ವಿಷಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕ್ಯಾತೆ ಮುಂದುವರೆದಿದ್ದು, ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಪರ ಹೋರಾಟಗಾರರು ಸ್ಥಾಪಿಸಿದ್ದ ಕನ್ನಡ ಧ್ವಜ ತೆರವು ಮಾಡುವಂತೆ ಜಿಲ್ಲಾಡಳಿತಕ್ಕೆ ಗಡುವು...

ಮಣ್ಣು ಆಗಿಯುವಾಗ ಗುಡ್ಡ ಕುಸಿದು ಇಬ್ಬರ ಸಾವು

ಯಮಕನಮರಡಿ: 1- ಅಕ್ರಮವಾಗಿ ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಬಿರನೊಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಕೂಲಿಯವರನ್ನು ಯಲ್ಲಪ್ಪ (27), ಹಾಲಪ್ಪ ಗೂರವ (24) ಎಂದು...

National

ಕೊರೋನಾಗೆ ಬಿಜೆಪಿ ಸಂಸದ ಬಲಿ

ಹೊಸದೆಹಲಿ: 2- ಬಿಜೆಪಿ ಸಂಸದ ನಂದ ಕುಮಾರ ಸಿಂಗ್ ಚೌಹಾಣ ಕೋವಿಡನಿಂದ ವಿಧಿವಶರಾಗಿದ್ದಾರೆ. ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಅವರು ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ನಂದ ಕುಮಾರ ಮಧ್ಯಪ್ರದೇಶದ ಖಂಡ್ವಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಕೋವಿಡ್ ನಿಂದ ಬಳಲುತ್ತಿದ್ದ...

ಕೆಂಪುಕೋಟೆ ಹಿಂಸಾಚಾರಗಳ ಹಿಂದೆ ಕೇಂದ್ರದ ಕೈವಾಡ -ಕೇಜ್ರಿವಾಲ್

ಮೀರತ್: ಫೆ 28- ಕೇಂದ್ರ ಸರ್ಕಾರ ತಂದಿರುವ ಹೊಸ ಕೃಷಿ ಕಾಯ್ದೆಗಳ ವಿರುದ್ಧ ರೈತರು ಮೂರು ತಿಂಗಳುಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ, ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ...

“ಮನ್ ಕಿ ಬಾತ್ ಸಾಕು, ಜಾಬ್ ಕಿ ಬಾತ್” ಮಾತಾಡಿ ಎಂದ ಯುವ ಪೀಳಿಗೆ

ಹೊಸದಿಲ್ಲಿ: 1- ಇಂದು ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಇನ್ನಿಲ್ಲದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯುವಜನರು ಯೂಟ್ಯೂಬ್, ಟ್ವಿಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ನರೇಂದ್ರ ಮೋದಿಯವರ...

4 ರಾಜ್ಯಗಳ ಚುನಾವಣೆ ಘೋಷಣೆ

ನವದೆಹಲಿ: ಫೆ 26 - ವಿಧಾನಸಭಾ ಅವಧಿ ಪೂರ್ಣಗೊಳ್ಳಲಿರುವ ಐದು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ವೇಳಾಪಟ್ಟಿ ಪ್ರಕಟಿಸಿದೆ. ಅಸ್ಸಾಂ ರಾಜ್ಯವು ಮಾ. 27, ಏ 1 ಮತ್ತು...

International

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕೊರೋನ ಲಸಿಕೆಯ ನಂತರ 16 ಜನರ ಸಾವು

ಮಾಸ್ಕೋ: ಫೆ .27 - ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕರೋನ ಲಸಿಕೆ ಹಾಕಿದ ನಂತರ ಪ್ರತಿಕ್ರಿಯೆ ಉಂಟಾಗಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಸ್ವಿಸ್ ಏಜೆನ್ಸಿ ಫಾರ್ ಥೆರಪೂಟಿಕ್ ಪ್ರಾಡಕ್ಟ್ಸ್ (ಸ್ವಿಸ್ಮೆಡಿಕ್) ತಿಳಿಸಿದೆ. ವಾಚ್‌ಡಾಗ್ ವರದಿಯ...

ಅಮೆರಿಕಾದ ಸಾಲವೆಷ್ಟು ?

ವಾಷಿಂಗ್ಟನ್: ಫೆ 27- ಜಗತ್ತಿನ ದೊಡ್ಡಣ್ಣ ಎಂದೇ ಹೆಸರಾಗಿರುವ ಅಮೆರಿಕಾದ ಸಾಲ ದಿನ ದಿನಕ್ಕೂ ಹೆಚ್ಚುತ್ತಿದೆ ಎಂದು ಆ ದೇಶದ ಶಾಸನ ಸಭೆಯ ಪ್ರಮುಖ ಸದಸ್ಯ ಅಲೆಕ್ಸ್ ಮೂನಿ ಅಲ್ಲಿನ ಸರ್ಕಾರವನ್ನು ಎಚ್ಚರಿಸಿದ್ದಾರೆ. ಹೆಚ್ಚಿನ...

ಧ್ವಂಸಗೊಂಡ ಹಿಂದೂ ದೇವಾಲಯ ಕೂಡಲೇ ನಿರ್ಮಾಣಕ್ಕೆ ಪಾಕ್ ಕೋರ್ಟ ಆದೇಶ

ಇಸ್ಲಾಮಾಬಾದ: 9- ದುಷ್ಕರ್ಮಿಗಳಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿದ್ದ ಹಿಂದೂ ದೇವಾಲಯವನ್ನು ಕೂಡಲೇ ಪುನರ್ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಮ ಕೋರ್ಟ ಆದೇಶಿಸಿದೆ. ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಸಮಯದ ಬಗ್ಗೆ...

ಕೋವಿಡ್ ರೋಗಿಗಳಿಗೆ ಕ್ಷಯರೋಗದ ಅಪಾಯವಿದೆ : ರಶಿಯಾ

ಮಾಸ್ಕೊ, ಫೆ 08- ಕೊರೋನಾ ವೈರಸ್ ಸೋಂಕಿಗೆ ಒಳಗಾದ ರೋಗಿಗಳಿಗೆ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚು ಎಂದು ರಷ್ಯಾದ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. "ಕೋವಿಡ್ -19 ನಿಂದ ಬಳಲಿದ ನಂತರ ಅನೇಕ ರೋಗಿಗಳು ಶ್ವಾಸಕೋಶದಲ್ಲಿ...

Entertainment

ಇಂದು ಧಾರವಾಡದಲ್ಲಿ ಬೆಳವಡಿ ಮಲ್ಲಮ್ಮ ನಾಟಕ

ಧಾರವಾಡ: 14- ಹುಬ್ಬಳ್ಳಿಯ ಜೀವಿ ಕಲಾ ಬಳಗದ ಅಧ್ಯಕ್ಷರಾದ ಗದಿಗೆಯ್ಯಾ ಹಿರೇಮಠ ಅವರು ರಚಿಸಿ ನಿರ್ದೇಶಿಸಿದ ಐತಿಹಾಸಿಕ " ಸಮರ ಸಿಂಹಿಣಿ ಬೆಳವಡಿ ಮಲ್ಲಮ್ಮ" ನಾಟಕವು ರವಿವಾರ ದಿ ೧೪- ೨ -೨೦೨೧ ರಂದು ಪ್ರದರ್ಶನಗೊಳ್ಳಲಿದೆ. ಬೆಳವಡಿಯ ನೇತಾಜಿ ತರುಣ...

ಮಾರುಕಟ್ಟೆ ಗಿಜಿಗುಡುವಾಗ ಚಿತ್ರಮಂದಿರವೇಕೆ ಖಾಲಿ?

ಬೆಂಗಳೂರು, ಫೆ 03- “ಬಸ್ ಫುಲ್, ಮಾರ್ಕೆಟ್ ಗಿಜಿ ಗಿಜಿ ಆದರೆ ಚಿತ್ರ ಮಂದಿರಗಳೇಕೆ ಭಣಗುಡಬೇಕು” ಎಂದು ನಟ ಧ್ರುವ ಸರ್ಜಾ ಮಾಡಿರುವ ಟ್ವೀಟ್ ಗೆ ಕನ್ನಡ ಚಿತ್ರರಂಗದ ಬಹುತೇಕ ನಟ, ನಿರ್ದೇಶಕರು...

ಜ. 24ರಂದು ವರುಣ ಧವನ್-ನತಾಶಾ ಮದುವೆ

ಮುಂಬೈ, ಜ 15 - ಖ್ಯಾತ ನಿರ್ಮಾಪಕ, ನಿರ್ದೇಶಕ ಡೇವಿಡ್ ಧವನ ಪುತ್ರ ನಟ ವರುಣ ಧವನ್ ಅವರು ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ...

‘ಲಂಕಾಸುರ’ ಚಿತ್ರಕ್ಕೆ ಚಾಲನೆ

ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...

Sports

ಭಾರತಕ್ಕೆ 317 ರನ್ ಜಯ

ಚೆನ್ನೈ, ಫೆ 16- ಭಾರತದ ಬಲಿಷ್ಠ ಸ್ಪಿನ್ ಕೋಟೆಯನ್ನು ಭೇದಿಸುವಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ವಿಫಲವಾಗಿದ್ದು, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 1-1 ರಿಂದ ಸಮಬಲ ಸಾಧಿಸಿದೆ. ನಿರೀಕ್ಷೆಯಂತೆ ಮಂಗಳವಾರ ಭಾರತ...

ಗೆಲುವಿನ ಹೊಸ್ತಿಲಲ್ಲಿ ಭಾರತ

ಚೆನ್ನೈ: ಫೆ 15 - ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅವರ ಶತಕ ಹಾಗೂ ನಾಯಕ ವಿರಾಟ ಕೊಹ್ಲಿ ಅವರ ಅರ್ಧ ಶತಕದ ನೆರವಿನಿಂದ ಭಾರತ ನೀಡಿದ 482 ರನ್ ಗೆಲುವಿನ ಗುರಿ...

ಚೆನ್ನೈ ತಲುಪಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ನವದೆಹಲಿ, ಜ.24 - ಫೆಬ್ರವರಿ 5 ರಿಂದ ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ವೇಗದ ಬೌಲರ್ ಜೋಫ್ರಾ ಆರ್ಚರ್, ಆಲ್‌ರೌಂಡರ್ ಬೆನ್ ಸ್ಟೋಕ್ಸ್, ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ ಮತ್ತು ಜೊನಾಥನ್ ಟ್ರಾಟ್ ಸೇರಿದಂತೆ...

ರಹಾನೆ ಮತ್ತು ಇತರ ಆಟಗಾರರಿಗೆ ಕ್ವಾರಂಟೈನ್ ವಿನಾಯಿತಿ

ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...