INDIA COVID-19 Statistics

11,124,527
Confirmed Cases
Updated on 02/03/2021 5:37 AM
168,331
Total active cases
Updated on 02/03/2021 5:37 AM
157,275
Total deaths
Updated on 02/03/2021 5:37 AM
Tuesday, March 2, 2021

INDIA COVID-19 Statistics

11,124,527
Total confirmed cases
Updated on 02/03/2021 5:37 AM
168,331
Total active cases
Updated on 02/03/2021 5:37 AM
157,275
Total deaths
Updated on 02/03/2021 5:37 AM
10,798,921
Total recovered
Updated on 02/03/2021 5:37 AM
Home State Belagavi ಬೆಳಗಾವಿಯಲ್ಲಿ ಭಾರಿ ಡಕಾಯಿತಿ; ಆಯುಧ ತೋರಿಸಿ ಚಿನ್ನಾಭರಣ, ಹಣ ಲೂಟಿ

ಬೆಳಗಾವಿಯಲ್ಲಿ ಭಾರಿ ಡಕಾಯಿತಿ; ಆಯುಧ ತೋರಿಸಿ ಚಿನ್ನಾಭರಣ, ಹಣ ಲೂಟಿ

ಬೆಳಗಾವಿ: 18- ಚಾಕು, ಚೂರಿ ಮುಂತಾದ ಆಯುಧ ಹಿಡಿದಿದ್ದ ಏಳು ಜನ ದರೋಡೆಖೋರರ ಗುಂಪು ಮನೆಯ ಕಿಟಕಿ ಮುರಿದು ಮನೆ ಒಳ ನುಗ್ಗಿ ಮನೆಯಲ್ಲಿದ್ದ ದಂಪತಿಗೆ ಚಾಕು ತೋರಿಸಿ ಹೆದರಿಸಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಟಿಳಕವಾಡಿಯ ಮೂರನೇಯ ಗೇಟ್ ಬಳಿ ರಾಣಾ ಪ್ರತಾಪರಾವ ರಸ್ತೆಯಲ್ಲಿರುವ ಅಭಿಜೀತ ಸಾಮಂತ ಅವರಿಗೆ ಸೇರಿದ ಮನೆಯಲ್ಲಿ ರಾತ್ರಿ ಮೂರು ಗಂಟೆ ಸುಮಾರಿಗೆ ಈ ದರೋಡೆ ನಡೆದಿದೆ. 7 ಜನ ದರೋಡೆಖೋರರು ಮನೆಯ ಕಿಟಕಿ ಮುರಿದು ಮನೆಗೆ ನುಗ್ಗಿ ಮನೆಯಲ್ಲಿನ ಟ್ರೇಝರಿಯಲ್ಲಿನ ಬಟ್ಟೆಗಳನ್ನು ಚಿಲ್ಲಾಪಿಲ್ಲಿಯಾಗಿ ಎಸೆದಿದ್ದಾರೆ. ಆಗ ಮನೆಯಲ್ಲಿ ಮಲಗಿದ್ದ ದಂಪತಿ ಎಚ್ಚರವಾಗಿದ್ದಾರೆ. ಈ ವೇಳೆ ಖದೀಮರು ಚಾಕು ತೋರಿಸಿ, ನಾವು ನಿಮಗೆ ಏನೂ ಮಾಡುವುದಿಲ್ಲ. ನಮಗೆ ಬಂಗಾರ ಮತ್ತು ಹಣ ಕೊಡಿ ಎಂದು ಬೆದರಿಸಿದ್ದಾರೆ.

ಮನೆಯ ಹಿಂದಿನ ಬಾಗಿಲು, ಕಿಟಕಿ ಮುರಿದು ಡಕಾಯಿತರು ಮನೆಯೊಳಗೆ ನುಗ್ಗಿದ್ದರು. ಟಿಳಕವಾಡಿ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

State

ಮಣ್ಣು ಆಗಿಯುವಾಗ ಗುಡ್ಡ ಕುಸಿದು ಇಬ್ಬರ ಸಾವು

ಯಮಕನಮರಡಿ: 1- ಅಕ್ರಮವಾಗಿ ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಬಿರನೊಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಕೂಲಿಯವರನ್ನು ಯಲ್ಲಪ್ಪ (27), ಹಾಲಪ್ಪ ಗೂರವ (24) ಎಂದು...

ಗೋಕಾಕ ಫಾಲ್ಸ ಸೇತುವೆ ಕಾಮಗಾರಿ ಜುಲೈ ಒಳಗೆ ಪೂರ್ಣಗೊಳಿಸಲು ಸೂಚನೆ

ಗೋಕಾಕ: ಫೆ.28- ಗೋಕಾಕ ಫಾಲ್ಸ ನಡುವೆ ನಿರ್ಮಾಣ ಹಂತದಲ್ಲಿರುವ 15.54 ಕೋಟಿ ರೂ ವೆಚ್ಚ ದ ಸೇತುವೆ ಕಾಮಗಾರಿಯನ್ನು ಜುಲೈನೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ಜಲಸಂಪನ್ಮೂಲ ಸಚಿವ ರಮೇಶ...

ಕಾಂಗ್ರೆಸ್ ನಾಯಕರ ಹೆಸರಲ್ಲಿ ವಂಚಿಸಿದ್ದ ಮಹಿಳಾ ಕಾರ್ಯಕರ್ತೆ ಉಚ್ಛಾಟನೆ

ಹುಬ್ಬಳ್ಳಿ: 1- ಪಕ್ಷದ ಮುಖಂಡರ ಹೆಸರು ಬಳಸಿಕೊಂಡು ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ ಅವರ ಬಳಿ ಕಡಿಮೆ...

ಪ್ರಾಸಂಗಿಕ ಕರಾರಿನ ಮೇಲೆ ಬಸ್ ಸೌಲಭ್ಯ

ಬೆಳಗಾವಿ: ಫೆ.28 : ಚಿಕ್ಕೋಡಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ಹಾಗೂ ಮಾನ್ಯತೆ ಪಡೆದ ಶಾಲಾ/ಕಾಲೇಜುಗಳಿಗೆ ಶೈಕ್ಷಣಿಕ ಪ್ರವಾಸಕ್ಕಾಗಿ ವಾಹನಗಳನ್ನು ಪ್ರಾಸಂಗಿಕ ಕರಾರಿನ ಮೇಲೆ ಪಡೆಯಲು...

National

ಕೆಂಪುಕೋಟೆ ಹಿಂಸಾಚಾರಗಳ ಹಿಂದೆ ಕೇಂದ್ರದ ಕೈವಾಡ -ಕೇಜ್ರಿವಾಲ್

ಮೀರತ್: ಫೆ 28- ಕೇಂದ್ರ ಸರ್ಕಾರ ತಂದಿರುವ ಹೊಸ ಕೃಷಿ ಕಾಯ್ದೆಗಳ ವಿರುದ್ಧ ರೈತರು ಮೂರು ತಿಂಗಳುಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ, ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ...

“ಮನ್ ಕಿ ಬಾತ್ ಸಾಕು, ಜಾಬ್ ಕಿ ಬಾತ್” ಮಾತಾಡಿ ಎಂದ ಯುವ ಪೀಳಿಗೆ

ಹೊಸದಿಲ್ಲಿ: 1- ಇಂದು ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಇನ್ನಿಲ್ಲದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯುವಜನರು ಯೂಟ್ಯೂಬ್, ಟ್ವಿಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ನರೇಂದ್ರ ಮೋದಿಯವರ...

4 ರಾಜ್ಯಗಳ ಚುನಾವಣೆ ಘೋಷಣೆ

ನವದೆಹಲಿ: ಫೆ 26 - ವಿಧಾನಸಭಾ ಅವಧಿ ಪೂರ್ಣಗೊಳ್ಳಲಿರುವ ಐದು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ವೇಳಾಪಟ್ಟಿ ಪ್ರಕಟಿಸಿದೆ. ಅಸ್ಸಾಂ ರಾಜ್ಯವು ಮಾ. 27, ಏ 1 ಮತ್ತು...

ಪತ್ನಿಯು ಪತಿಯ ಆಸ್ತಿಯಲ್ಲ

ಮುಂಬೈ: ಫೆ 26- ಚಹಾ ನೀಡಲು ನಿರಾಕರಿಸುವ ಮೂಲಕ ಪತ್ನಿ ಹಲ್ಲೆ ನಡೆಸಲು ಪ್ರಚೋದನೆ ನೀಡಿದ್ದಳು ಎಂಬುದನ್ನು ಒಪ್ಪಲಾಗದು. ಪತ್ನಿಯನ್ನು ಪ್ರಾಣಿಯಂತೆ ನೋಡುವುದು ಸರಿಯಲ್ಲ, ಆಕೆ ಒಂದು ಪಶು ಅಥವಾ ವಸ್ತುವಲ್ಲ ಎಂದು...

International

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕೊರೋನ ಲಸಿಕೆಯ ನಂತರ 16 ಜನರ ಸಾವು

ಮಾಸ್ಕೋ: ಫೆ .27 - ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕರೋನ ಲಸಿಕೆ ಹಾಕಿದ ನಂತರ ಪ್ರತಿಕ್ರಿಯೆ ಉಂಟಾಗಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಸ್ವಿಸ್ ಏಜೆನ್ಸಿ ಫಾರ್ ಥೆರಪೂಟಿಕ್ ಪ್ರಾಡಕ್ಟ್ಸ್ (ಸ್ವಿಸ್ಮೆಡಿಕ್) ತಿಳಿಸಿದೆ. ವಾಚ್‌ಡಾಗ್ ವರದಿಯ...

ಅಮೆರಿಕಾದ ಸಾಲವೆಷ್ಟು ?

ವಾಷಿಂಗ್ಟನ್: ಫೆ 27- ಜಗತ್ತಿನ ದೊಡ್ಡಣ್ಣ ಎಂದೇ ಹೆಸರಾಗಿರುವ ಅಮೆರಿಕಾದ ಸಾಲ ದಿನ ದಿನಕ್ಕೂ ಹೆಚ್ಚುತ್ತಿದೆ ಎಂದು ಆ ದೇಶದ ಶಾಸನ ಸಭೆಯ ಪ್ರಮುಖ ಸದಸ್ಯ ಅಲೆಕ್ಸ್ ಮೂನಿ ಅಲ್ಲಿನ ಸರ್ಕಾರವನ್ನು ಎಚ್ಚರಿಸಿದ್ದಾರೆ. ಹೆಚ್ಚಿನ...

ಧ್ವಂಸಗೊಂಡ ಹಿಂದೂ ದೇವಾಲಯ ಕೂಡಲೇ ನಿರ್ಮಾಣಕ್ಕೆ ಪಾಕ್ ಕೋರ್ಟ ಆದೇಶ

ಇಸ್ಲಾಮಾಬಾದ: 9- ದುಷ್ಕರ್ಮಿಗಳಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿದ್ದ ಹಿಂದೂ ದೇವಾಲಯವನ್ನು ಕೂಡಲೇ ಪುನರ್ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಮ ಕೋರ್ಟ ಆದೇಶಿಸಿದೆ. ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಸಮಯದ ಬಗ್ಗೆ...

ಕೋವಿಡ್ ರೋಗಿಗಳಿಗೆ ಕ್ಷಯರೋಗದ ಅಪಾಯವಿದೆ : ರಶಿಯಾ

ಮಾಸ್ಕೊ, ಫೆ 08- ಕೊರೋನಾ ವೈರಸ್ ಸೋಂಕಿಗೆ ಒಳಗಾದ ರೋಗಿಗಳಿಗೆ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚು ಎಂದು ರಷ್ಯಾದ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. "ಕೋವಿಡ್ -19 ನಿಂದ ಬಳಲಿದ ನಂತರ ಅನೇಕ ರೋಗಿಗಳು ಶ್ವಾಸಕೋಶದಲ್ಲಿ...

Entertainment

ಇಂದು ಧಾರವಾಡದಲ್ಲಿ ಬೆಳವಡಿ ಮಲ್ಲಮ್ಮ ನಾಟಕ

ಧಾರವಾಡ: 14- ಹುಬ್ಬಳ್ಳಿಯ ಜೀವಿ ಕಲಾ ಬಳಗದ ಅಧ್ಯಕ್ಷರಾದ ಗದಿಗೆಯ್ಯಾ ಹಿರೇಮಠ ಅವರು ರಚಿಸಿ ನಿರ್ದೇಶಿಸಿದ ಐತಿಹಾಸಿಕ " ಸಮರ ಸಿಂಹಿಣಿ ಬೆಳವಡಿ ಮಲ್ಲಮ್ಮ" ನಾಟಕವು ರವಿವಾರ ದಿ ೧೪- ೨ -೨೦೨೧ ರಂದು ಪ್ರದರ್ಶನಗೊಳ್ಳಲಿದೆ. ಬೆಳವಡಿಯ ನೇತಾಜಿ ತರುಣ...

ಮಾರುಕಟ್ಟೆ ಗಿಜಿಗುಡುವಾಗ ಚಿತ್ರಮಂದಿರವೇಕೆ ಖಾಲಿ?

ಬೆಂಗಳೂರು, ಫೆ 03- “ಬಸ್ ಫುಲ್, ಮಾರ್ಕೆಟ್ ಗಿಜಿ ಗಿಜಿ ಆದರೆ ಚಿತ್ರ ಮಂದಿರಗಳೇಕೆ ಭಣಗುಡಬೇಕು” ಎಂದು ನಟ ಧ್ರುವ ಸರ್ಜಾ ಮಾಡಿರುವ ಟ್ವೀಟ್ ಗೆ ಕನ್ನಡ ಚಿತ್ರರಂಗದ ಬಹುತೇಕ ನಟ, ನಿರ್ದೇಶಕರು...

ಜ. 24ರಂದು ವರುಣ ಧವನ್-ನತಾಶಾ ಮದುವೆ

ಮುಂಬೈ, ಜ 15 - ಖ್ಯಾತ ನಿರ್ಮಾಪಕ, ನಿರ್ದೇಶಕ ಡೇವಿಡ್ ಧವನ ಪುತ್ರ ನಟ ವರುಣ ಧವನ್ ಅವರು ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ...

‘ಲಂಕಾಸುರ’ ಚಿತ್ರಕ್ಕೆ ಚಾಲನೆ

ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...

Sports

ಭಾರತಕ್ಕೆ 317 ರನ್ ಜಯ

ಚೆನ್ನೈ, ಫೆ 16- ಭಾರತದ ಬಲಿಷ್ಠ ಸ್ಪಿನ್ ಕೋಟೆಯನ್ನು ಭೇದಿಸುವಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ವಿಫಲವಾಗಿದ್ದು, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 1-1 ರಿಂದ ಸಮಬಲ ಸಾಧಿಸಿದೆ. ನಿರೀಕ್ಷೆಯಂತೆ ಮಂಗಳವಾರ ಭಾರತ...

ಗೆಲುವಿನ ಹೊಸ್ತಿಲಲ್ಲಿ ಭಾರತ

ಚೆನ್ನೈ: ಫೆ 15 - ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅವರ ಶತಕ ಹಾಗೂ ನಾಯಕ ವಿರಾಟ ಕೊಹ್ಲಿ ಅವರ ಅರ್ಧ ಶತಕದ ನೆರವಿನಿಂದ ಭಾರತ ನೀಡಿದ 482 ರನ್ ಗೆಲುವಿನ ಗುರಿ...

ಚೆನ್ನೈ ತಲುಪಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ನವದೆಹಲಿ, ಜ.24 - ಫೆಬ್ರವರಿ 5 ರಿಂದ ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ವೇಗದ ಬೌಲರ್ ಜೋಫ್ರಾ ಆರ್ಚರ್, ಆಲ್‌ರೌಂಡರ್ ಬೆನ್ ಸ್ಟೋಕ್ಸ್, ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ ಮತ್ತು ಜೊನಾಥನ್ ಟ್ರಾಟ್ ಸೇರಿದಂತೆ...

ರಹಾನೆ ಮತ್ತು ಇತರ ಆಟಗಾರರಿಗೆ ಕ್ವಾರಂಟೈನ್ ವಿನಾಯಿತಿ

ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...