ಬೆಳಗಾವಿ: ಮಾ 30 – ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಬೆಳಗಾವಿಯಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈ ಸಂದರ್ಭದಲ್ಲಿ ಇದ್ದರು.
ಅದರಂತೆ ಗೋವಿಂದ ಕಾರಜೋಳ, ಈಶ್ವರಪ್ಪ, ಅನಿಲ ಬೆನಕೆ, ಅಭಯ ಪಾಟೀಲ ಆದಿ ಉಪಸ್ಥಿತರಿದ್ದರು.