INDIA COVID-19 Statistics

10,640,544
Confirmed Cases
Updated on 23/01/2021 3:17 AM
187,260
Total active cases
Updated on 23/01/2021 3:17 AM
153,221
Total deaths
Updated on 23/01/2021 3:17 AM
Saturday, January 23, 2021

INDIA COVID-19 Statistics

10,640,544
Total confirmed cases
Updated on 23/01/2021 3:17 AM
187,260
Total active cases
Updated on 23/01/2021 3:17 AM
153,221
Total deaths
Updated on 23/01/2021 3:17 AM
10,300,063
Total recovered
Updated on 23/01/2021 3:17 AM
Home National New Delhi ಕೊರೋನಾ ಲಸಿಕಾ ಅಭಿಯಾನ ಜಗತ್ತಿಗೆ ಮಾದರಿಯಾಗಲಿ : ಪ್ರಧಾನಿ

ಕೊರೋನಾ ಲಸಿಕಾ ಅಭಿಯಾನ ಜಗತ್ತಿಗೆ ಮಾದರಿಯಾಗಲಿ : ಪ್ರಧಾನಿ

ನವದೆಹಲಿ, ಜ 11- ಬರುವ ಶನಿವಾರದಿಂದ ದೇಶದಲ್ಲಿ ನಡೆಯಲಿರುವ ಕೊರೋನ ಲಸಿಕಾ ಅಭಿಯಾನ ಜಗತ್ತಿಗೆ ಮಾದರಿಯಾಗಬೇಕು, ಫ್ರಂಟ್ ಲೈನ್ ವಾರಿಯರ್ಸ್ ಗೆ ಮೊದಲ ಹಂತದಲ್ಲಿ ಉಚಿತ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳ ಜತೆ ಕೊರೋನ ಲಸಿಕೆ ಹಂಚಿಕೆ ಕುರಿತ ಚರ್ಚೆಯಲ್ಲಿ ಅನಿಸಿಕೆ ಹಂಚಿಕೊಂಡು, ವದಂತಿಗಳಿಗೆ ಜನತೆ ಕಿವಿಕೊಡಬಾರದು ಎಂದೂ ಮನವಿ ಮಾಡಿದರು.

ಇದೇ 16 ರಿಂದ ದೇಶಾದ್ಯಂತ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಶನಿವಾರ ಕೇಂದ್ರ ಸರ್ಕಾರ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ದೇಶೀಯವಾಗಿ ಅಭಿವೃದ್ದಿಪಡಿಸಿದ ಲಸಿಕೆ ಹಾಗೂ ಅದರ ಹಂಚಿಕೆ ಕುರಿತು ಮಾಹಿತಿ ನೀಡಿದರು.

ದೇಶೀಯವಾಗಿ ಉತ್ಪಾದಿಸಲಾದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಬಳಕೆಗೆ ಅನುಮತಿ ದೊರಕಿದೆ. ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಲಸಿಕೆ ನೀಡಲಾಗುವುದು ಎಂದರು.

ಕೊವಿಶೀಲ್ಡ್ ಪ್ರತಿ ಡೋಸ್ ನ ಬೆಲೆ 220 ರೂಪಾಯಿ. ಲಸಿಕೆ ಅಂಕಿಅಂಶದ ಬಗ್ಗೆ ಕೋವಿಡ್ ಆಪ್ ನಲ್ಲಿ ಮಾಹಿತಿ ಅಪ್ ಡೇಟ್ ಮಾಡಲಾಗುವುದು. ಫ್ರಂಟ್ ಲೈನ್ ವಾರಿಯರ್ಸ್ ಗೆ ಮೊದಲ ಹಂತದಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು, ಇದರಲ್ಲಿ ಸಫಾಯಿ ಕರ್ಮಚಾರಿಗಳು, ಆರೋಗ್ಯ ಸಿಬ್ಬಂದಿಗಳು ಸೇರಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ವದಂತಿ – ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಈ ವೇಳೆ ಪ್ರಧಾನಿ ಮೋದಿ ಮನವಿ ಮಾಡಿಕೊಂಡರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

State

ಬಸ್ ಈಗ ಪ್ರಯಾಣಿಕರ ಟಾಯ್ಲೆಟ್

ಬೆಂಗಳೂರು, 22- ಹಳೆಯ ಬಸ್ ಗಳನ್ನು ಗುಜರಿಗೆ ಹಾಕದೇ ಅವುಗಳನ್ನು ಪ್ರಯಾಣಿಕರ ಟಾಯ್ಲೆಟ್ ಗಳನ್ನಾಗಿ ಪರಿವರ್ತಸಲು ಸರಕಾರ ಚಿಂತನೆ ನಡೆಸಿದೆ. ಹಳೆ ಬಸೊಂದನ್ನು ಈ ಥರ ಟಾಯ್ಲೆಟ್ ಆಗಿ ಪರಿವರ್ತಸಿ ಬೆಂಗಳೂರಿನ ಮೆಜೆಸ್ಟಿಕ್...

ವಿಧಾನ ಪರಿಷತ್ ಘಟನೆ: ಸದನ ಸಮಿತಿಯಿಂದ 84 ಪುಟಗಳ ಮಧ್ಯಂತರ ವರದಿ ಸಲ್ಲಿಕೆ

ಬೆಂಗಳೂರು, ಜ 22- ವಿಧಾನ ಪರಿಷತ್ ಅಧಿವೇಶನದ ಸಮಯದಲ್ಲಿ ಡಿಸೆಂಬರ್ 15 ರಂದು ನಡೆದ ಅಹಿತಕರ ಘಟನೆಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಚಿಸಲಾಗಿದ್ದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯ ಸದನ...

ರ್ಯಾಗಿಂಗ‌; 7 ಕಾಲೇಜು ವಿದ್ಯಾರ್ಥಿಗಳ ಬಂಧನ

ಮಂಗಳೂರು, ಜ 22- ಮೊದಲ ವರ್ಷದ ವಿದ್ಯಾರ್ಥಿಗಳನ್ನು ರ್ಯಾಗಿಂಗ‌ ಮಾಡಿದ ಆರೋಪದ ಮೇಲೆ ಮಂಗಳೂರಿನ ಖಾಸಗಿ ಕಾಲೇಜೊಂದರ ಎಂಟು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಮೊದಲ ವರ್ಷದ ಬಿಫಾರ್ಮಾ ವಿದ್ಯಾರ್ಥಿಗೆ ತನ್ನ ತಲೆ...

ಶಿವಮೊಗ್ಗ ದುರಂತದ ಉನ್ನತ ಮಟ್ಟದ ತನಿಖೆ

ಬೆಂಗಳೂರು, ಜ.22 - ಶಿವಮೊಗ್ಗದ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರಿ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೊಂದು...

National

ಜೂನ್ ವೇಳೆಗೆ ಕಾಂಗ್ರೆಸಗೆ ನೂತನ ಅಧ್ಯಕ್ಷ

ನವದೆಹಲಿ, ಜ 22 - ಕಾಂಗ್ರೆಸ್ ಪಕ್ಷವು ಮುಂದಿನ ಐದು ತಿಂಗಳಲ್ಲಿ ನೂತನ ಅಧ್ಯಕ್ಷರನ್ನು ಹೊಂದಲಿದೆ. ಸಾಂಸ್ಥಿಕ ಚುನಾವಣೆಯ ಪ್ರಕ್ರಿಯೆಯು ಮೇ 29 ರಿಂದ ಪ್ರಾರಂಭವಾಗಲಿದ್ದು, ಈ ವರ್ಷದ ಜೂನ್ ವೇಳೆಗೆ ಕಾಂಗ್ರೆಸ್ ಚುನಾಯಿತ...

ಹೊಸ ಕೃಷಿ ಕಾನೂನು ಒಂದೂವರೆ ವರ್ಷ ಜಾರಿಗೆ ತರದಿರಲು ಚಿಂತನೆ

ನವದೆಹಲಿ, ಜ 20- ಸರ್ಕಾರ ಮತ್ತು ರೈತ ಸಂಘಗಳ ನಡುವಿನ ಹತ್ತನೇ ಸುತ್ತಿನ ಮಾತುಕತೆ ಬುಧವಾರ ಸಂಜೆ ಮುಕ್ತಾಯಗೊಂಡಿದ್ದು, ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಜಾರಿಗೊಳಿಸದಿರಲು ಸರ್ಕಾರ ಪ್ರಸ್ತಾಪ ಇಟ್ಟಿದೆ. ಜ...

ಸ್ವಯಂ ಘೋಷಿತ ಆಧ್ಯಾತ್ಮಿಕ ನಾಯಕರ ಆಶ್ರಮಗಳ ವಿರುದ್ದದ ಪಿಐಎಲ್ ತಿರಸ್ಕೃತ

ನವದೆಹಲಿ, ಜ 20- ಸ್ವಯಂ ಘೋಷಿತ ಆಧ್ಯಾತ್ಮಿಕ ಗುರುಗಳು ನಡೆಸುತ್ತಿರುವ ಆಶ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಖಟ್ಲೆಯನ್ನು ಸುಪ್ರೀಮ ಕೋರ್ಟ ತಿರಸ್ಕರಿಸಿದೆ. ಕೆಲವು ಆಶ್ರಮಗಳಲ್ಲಿ ಕೆಲವರನ್ನು, ವಿಶೇಷವಾಗಿ ಮಹಿಳೆಯರನ್ನು...

ಅಮೇರಿಕದ ಉಪಾಧ್ಯಕ್ಷೆಯಾಗಲಿರುವ ಕಮಲಾ ಹ್ಯಾರಿಸ್; ತಮಿಳುನಾಡಿನಲ್ಲಿ ಸಂಭ್ರಮ

ಚೆನ್ನೈ, ಜನವರಿ 20- ಅಮೆರಿಕದಲ್ಲಿ ಜೋ ಬೈಡನ್ ನೇತೃತ್ವದ ಡೆಮಾಕ್ರಟಿಕ್ ಪಕ್ಷದ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲಿಲ್ಲದ ಸಡಗರ, ಸಂಭ್ರಮ ಮೇರೆ ಮಿರಿದೆ. ಭಾರತ ಮೂಲದ, ಅದರಲ್ಲೂ ವಿಶೇಷವಾಗಿ ತಮಿಳುನಾಡು ಮೂಲದ...

International

ಕೊರೋನಾ ಪೀಡಿತ ಮಹಿಳೆಗೆ ಚಿಕಿತ್ಸೆ ನೀಡದ್ದಕ್ಕೆ ಜನರ ಆಕ್ರೋಷ:. ಪ್ರಧಾನಿ ರಾಜೀನಾಮೆ!

ಉಲಾನ್ ಬಾಟರ್, ಜ 21- ಆಗಷ್ಟೇ ಮಗುವಿಗೆ ಜನ್ಮ ನೀಡಿದ್ದ ಕೊರೋನಾ ವೈರಸ್ ಸೋಂಕು ತಗುಲಿದ್ದ ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡಲ್ಲವೆಂದು ಸಾರ್ವಜನಿಕರಿಂದ ಭುಗಿಲೆದ್ದ ಆಕ್ರೋಶದ ಹಿನ್ನೆಲೆಯಲ್ಲಿ ಮಂಗೋಲಿಯಾ ಪ್ರಧಾನಿ ಉಖ್ನಾ ಖುರೆಲ್...

ಕೋವಿಡ್ ಲಸಿಕೆ ಪಡೆದುಕೊಂಡ 23 ವೃದ್ದರ ಸಾವು

ಓಸ್ಲೋ, ಜ 16- ನಾರ್ವೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡವರಲ್ಲಿ 23 ಮಂದಿ ವೃದ್ಧರು ಮೃತಪಟ್ಟಿದ್ದಾರೆ. ಇದರಿಂದ ನಾರ್ವೆ ಸರ್ಕಾರ ವಯೋ ವೃದ್ದರು, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಲಸಿಕೆ ನೀಡದಂತೆ ಸೂಚಿಸಿದೆ. ಫೈಝರ್ ಎನ್ ಬಯೋಟೆಕ್ ಅಭಿವೃದ್ಧಿಪಡಿಸಿದ...

ದಕ್ಷಿಣ ಇರಾನ್ ನಲ್ಲಿ ಭೂಕಂಪ

ತೆಹರಾನ್, ಜನವರಿ 16 - ದಕ್ಷಿಣ ಇರಾನ್‌ನ ಪ್ರಾಂತ್ಯದ ಹಾರ್ಮೋಜ್‌ಗನ್‌ಲ್ಲಿ ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ 5.5 ಎಂದು ದಾಖಲಾಗಿರುವುದಾಗಿ ರಾಷ್ಟ್ರೀಯ ಭೂಕಂಪನ ಕೇಂದ್ರ ಶನಿವಾರ ತಿಳಿಸಿದೆ. ಇರಾನಿನ ಭೂಕಂಪಶಾಸ್ತ್ರಜ್ಞರ ಪ್ರಕಾರ,...

ಇಂಡೋನೇಷ್ಯಾದಲ್ಲಿ ಭೂಕಂಪ : 26 ಸಾವು

ಜಕಾರ್ತ, ಜ 15- ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪದಿಂದ ಇದು ವರೆಗೆ 26 ಜನರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ಏಜೆನ್ಸಿಯನ್ನು ಉಲ್ಲೇಖಿಸಿ ಅಜೆನ್ಸ್ ಫ್ರಾನ್ಸ್-ಪ್ರೆಸ್ ಸುದ್ದಿ ಸಂಸ್ಥೆ ಶುಕ್ರವಾರ ವರದಿ ಮಾಡಿದೆ. ರಿಕ್ಟರ್...

Entertainment

ಜ. 24ರಂದು ವರುಣ ಧವನ್-ನತಾಶಾ ಮದುವೆ

ಮುಂಬೈ, ಜ 15 - ಖ್ಯಾತ ನಿರ್ಮಾಪಕ, ನಿರ್ದೇಶಕ ಡೇವಿಡ್ ಧವನ ಪುತ್ರ ನಟ ವರುಣ ಧವನ್ ಅವರು ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ...

‘ಲಂಕಾಸುರ’ ಚಿತ್ರಕ್ಕೆ ಚಾಲನೆ

ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...

“ಕಬ್ಜ” ಭಾರ್ಗವ ಭಕ್ಷಿಯಾಗಿ ಕಿಚ್ಚನ ಅಬ್ಬರ

ಬೆಂಗಳೂರು, ಜ 14- ಆರ್ ಚಂದ್ರು ಮತ್ತು ಉಪೇಂದ್ರ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಕಬ್ಜ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ನಟಿಸುತ್ತಿದ್ದು, ಭಾರ್ಗವ ಭಕ್ಷಿ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಸಂಕ್ರಾತಿಯಂದು ವಿಶೇಷ ಪೋಸ್ಟರ ಬಿಡುಗಡೆಗೊಳಿಸುವ...

“ಸಲಾರ್” ನಾಳೆ ಮುಹೂರ್ತ

ಬೆಂಗಳೂರು, ಜ 14- ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ಸಿದ್ಧವಾಗಲಿರುವ ಸಲಾರ್ ಸಿನಿಮಾ ಸೆಟ್ಟೇರುವುದಕ್ಕೂ ಮೊದಲೇ ಫಸ್ಟ್ ಲುಕ್ ಮೂಲಕ ದೇಶಾದ್ಯಂತ ದೊಡ್ಡ ಮಟ್ಟದ ಸದ್ದು ಮಾಡಿದೆ. ಇದೀಗ ಚಿತ್ರತಂಡ ಸಂಕ್ರಾಂತಿ ಹಬ್ಬದ...

Sports

ರಹಾನೆ ಮತ್ತು ಇತರ ಆಟಗಾರರಿಗೆ ಕ್ವಾರಂಟೈನ್ ವಿನಾಯಿತಿ

ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...

ಭಾರತ ತಂಡಕ್ಕೆ 5 ಕೋಟಿ ಬೋನಸ್ ನೀಡಿದ ಬಿಸಿಸಿಐ

ಬ್ರಿಸ್ಬೇನ್‍, ಜ.19- ಆಸ್ಟ್ರೇಲಿಯಾದಲ್ಲಿ ಕಾಂಗರೂಗಳನ್ನ ಬಗ್ಗುಬಡಿದು ಐಸಿಹಾಸಿಕ ಟೆಸ್ಟ್ ಸರಣಿ ಗೆದ್ದಿರುವ ಭಾರತ ಕ್ರಿಕೆಟ್ ತಂಡದ ಬಗ್ಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಂಗ್ ಸ್ಟಾರ್ ಗಳ ಆಟಕ್ಕೆ ಕ್ರಿಕೆಟ್ ಸೂಪರ್ ಸ್ಟಾರ್ ಗಳು...

ಬ್ರಿಸ್ಬೇನ್ ನಲ್ಲಿ ಇತಿಹಾಸ ನಿರ್ಮಿಸಿದ ಭಾರತ ಕ್ರಿಕೆಟ್ ತಂಡ

ಬ್ರಿಸ್ಬೇನ್, ಜ.19- ಬಹುನಿರೀಕ್ಷಿತ ಬಾರ್ಡರ್-ಗಾವಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಭರ್ಜರಿ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ತಂಡವನ್ನು ತವರಿನಲ್ಲೇ ಬಗ್ಗು ಬಡೆಯುವ ಮೂಲಕ ನಾಲ್ಕು ಪಂದ್ಯಗಳ ಸರಣಿಯನ್ನು 2-1 ರಿಂದ ತೆಕ್ಕೆಗೆ...

ಹೆಣ್ಣು ಮಗುವಿಗೆ ತಂದೆಯಾದ ವಿರಾಟ ಕೊಯ್ಲಿ

ಮುಂಬೈ, ಜ 11- ಭಾರತ ಕ್ರಿಕೆಟ ತಂಡದ ನಾಯಕ ವಿರಾಟ ಕೊಯ್ಲಿ ತಂದೆಯಾಗಿದ್ದಾರೆ. ವಿರಾಟ ಪತ್ನಿ ನಟಿ ಅನುಷ್ಕ ಶರ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಿಹಿ ಸುದ್ದಿಯನ್ನು ಸ್ವತಃ ವಿರಾಟ ಕೊಯ್ಲಿ...