Please assign a menu to the primary menu location under menu

Crime News

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮಹಿಳೆ ಸಾವು

death

ಜಮಖಂಡಿ: ಬೈಕ್ ಮೇಲೆ ಮರ ಬಿದ್ದು ಮಹಿಳೆ ಸಾವು ಸಾವನ್ನಪ್ಪಿರುವ ಘಟನೆ ಜಮಖಂಡಿ ನಗರದಲ್ಲಿ ನಡೆದಿದೆ.

ರುಕ್ಮಿಣಿ ಶ್ರೀಶೈಲ್ ಮರನೂರ (40) ಮೃತ ದುರ್ದೈವಿ. ಬಾಗಲಕೋಟ ಜಿಲ್ಲೆಯ ಕುಳಲಿ ಗ್ರಾಮದ ರುಕ್ಮಿಣಿ ಮರನೂರ ತಮ್ಮ ಪತಿ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದರು.

ಈ ವೇಳೆ ಜೋರಾಗಿ ಬಿಸಿದ ಗಾಳಿಯಿಂದ ಆಲದ ಮರದ ಕೊಂಬೆ ಅವರ ಮೇಲೆ ಬಿದ್ದಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ರುಕ್ಮಿಣಿ ಮೇಲೆ ಮರದ ರಂಬೆ ಬಿದ್ದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.


Samadarshi News

Leave a Reply