Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಸಮಸ್ಯೆ ಹೇಳಲು ಬಂದ ಮಹಿಳೆಗೆ ಸಚಿವನಿಂದ ಕಪಾಳಮೋಕ್ಷ


ಚಾಮರಾಜನಗರ: ಸಮಸ್ಯೆ ಹೇಳಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಕ್ಕೆ ಹೊಡೆದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ.

ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3.30ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸಮಯದ ಬೆಲೆ ಗೊತ್ತಿಲ್ಲದ ಸಚಿವ ಸಂಜೆ ವಿ. ಸೋಮಣ್ಣ 6:30 ಕ್ಕೆ ಸಚಿವರು ಆಗಮಿಸಿದರು. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಯಿತು.

ಆಗ ತನ್ನ ಸಮಸ್ಯೆ ಹೇಳಿಕೊಳ್ಳಲು ಮಹಿಳೆ ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಕ್ಕೆ ಹೊಡೆದಿದ್ದಾರೆ. ಘಟನೆ ನಂತರ ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದರು.


A B Dharwadkar
the authorA B Dharwadkar

Leave a Reply