Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ವಿದ್ಯಾರ್ಥಿಯ ಬರ್ಬರ ಹತ್ಯೆ; ಬೆಚ್ಚಿಬಿದ್ದ ಜನ


ಕಲಬುರಗಿ, ೧೬- ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ.

ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಮಹಮ್ಮದ ಮುದಸಿರ್ ಮೃತಪಟ್ಟಿದ್ದಾನೆ.

ಕೊಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರೋಜಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Leave a Reply