This is the title of the web page

ಭರ್ಜರಿ ಗೆಲುವು ಸಾಧಿಸಿದ ಬಸವರಾಜ ಹೊರಟ್ಟಿ; ಅಧಿಕೃತ ಘೋಷಣೆ ಬಾಕಿ

 

ಬೆಂಗಳೂರು, ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶದಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು,7501 ಮತಗಳನ್ನು ಪಡೆಯುವ ಮೂಲಕ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಸತತ 8 ನೇ ಬಾರಿಗೆ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ.

You might also like
Leave a comment