ಬೆಳಗಾವಿ, ೧೯: ವ್ಯಾಪಕ ಮಳೆ ಹಾಗು ಪ್ರವಾಹದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಬುಧವಾರ ಅಗಸ್ಟ 20 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶಿಸಿದ್ದಾರೆ.
ಶಾಲೆ, ಕಾಲೇಜುಗಳಿಗೆ ನಾಳೆ ಬುಧವಾರವೂ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಆದೇಶ



