Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ಪತ್ನಿಯನ್ನು ಚುಡಾಯಿಸುವುದನ್ನು ಪ್ರಶ್ನಿಸಿದ್ದಕ್ಕೆ ಪತಿಯ ಬರ್ಬರ ಕೊಲೆ 


ಖಾನಾಪುರ: ಹೆಂಡತಿಯನ್ನು ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಖಾನಾಪೂರದಲ್ಲಿ ನಡೆದಿದೆ.

ಬಾಹೇರ ಗಲ್ಲಿಯ ನಿವಾಸಿ ಮಾರುತಿ ಜಾಧವ (40) ಕೊಲೆಯಾದ ವ್ಯಕ್ತಿ. ಪಕ್ಕದ ಮನೆಯ ಪ್ರಶಾಂತ ನಾರ್ವೇಕರ (35) ಹತ್ಯೆ ಮಾಡಿದ ಆರೋಪಿ. ಕಳೆದ ಕೆಲ ದಿನಗಳಿಂದ ಆರೋಪಿ ಪ್ರಶಾಂತನು ಮಾರುತಿಯ ಪತ್ನಿಯನ್ನು ಚುಡಾಯಿಸುತ್ತಿದ್ದನಂತೆ.‌

ಈ ಬಗ್ಗೆ ನಿನ್ನೆ ರಾತ್ರಿ ಮಾರುತಿ ಪ್ರಶ್ನೆ ಮಾಡಿದ್ದಕ್ಕೆ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾನೆ. ಈ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


A B Dharwadkar
the authorA B Dharwadkar

Leave a Reply