This is the title of the web page

ಕೇಜ್ರಿವಾಲ್ ಗೆ ಕೊರೋನಾ

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

ಹೊಸದಿಲ್ಲಿ, 4- ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅರವಿಂದ ಕೇಜ್ರಿವಾಲ್, “ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಕೆಲದಿನಗಳ ಹಿಂದೆ ಮಹಾರಾಷ್ಟ್ರ ದ 30 ಶಾಸಕರು ಸೊಂಕಿತರಾಗಿದ್ದರು, ಈಗ ಅವರು ಐಸೋಲೇಷನ್ ನಲ್ಲಿದ್ದಾರೆ.

You might also like
Leave a comment