Please assign a menu to the primary menu location under menu

State

ವಿಜಯಪುರದಲ್ಲಿ ಮತ್ತೆ ಮತ್ತೆ ಭೂಕಂಪ

earthquake

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ ಮೂರು ಬಾರಿ ಭೂಮಿ ಕಂಪಿಸಿದ್ದು,  ಜನರು ಆತಂಕಗೊಂಡಿದ್ದಾರೆ. ನಿನ್ನೆ ಸಾಯಂಕಾಲ 4:26, ರಾತ್ರಿ 9.22 ಮತ್ತು 11.04 ಗಂಟೆಯ ಸುಮಾರಿಗೆ ಭೂಮಿ ನಡುಗಿರುವ ಅನುಭವವಾಗಿದೆ.

ನಗರದ ರೈಲ್ವೆ ನಿಲ್ದಾಣ, ಗೋಳಗುಮ್ಮಟ ಸೇರಿದಂತೆ ಬಹುತೇಕ ಕಡೆಗಳಲ್ಲಿ ಭೂಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆ ದಾಖಲಾಗಿತ್ತು.

ಮೇಲಿಂದ ಮೇಲೆ ಜಿಲ್ಲೆಯಲ್ಲಿ ಭೂಕಂಪನವಾಗುತ್ತಿದ್ದು, ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ಶನಿವಾರ, ಭಾನುವಾರದಂದು ಕೂಡ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ದಾಖಲಾಗಿತ್ತು.


Samadarshi News

Leave a Reply