This is the title of the web page

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ : 255 ಮಂದಿ ದಾರುಣ ಸಾವು 

 

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪನ ಸಂಭವಿಸಿ, 255 ಮಂದಿ ಸಾವನ್ನಪ್ಪಿರುವ ಮಾಹಿತಿ ಬಂದಿದೆ. ಇದರ ಜೊತೆಗೆ ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

ಪಕ್ತಿಕಾ ಪ್ರಾಂತ್ಯದಲ್ಲಿ ಹೆಚ್ಚು ಸಾವು ಸಂಭವಿಸಿದ್ದು, ಅಲ್ಲಿ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ ನಾಸಿಮ ಹಕ್ಕಾನಿ ಹೇಳಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟು ದಾಖಲಾಗಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಆಗ್ನೇಯದಲ್ಲಿದೆ

You might also like
Leave a comment