This is the title of the web page

ಇಂಜಿನೀಯರಿಂಗ ವ್ಯಾಸಂಗ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಬಿಇ ಇಂಜಿನಿಯರಿಂಗ್ ಕಾಲೇಜು ವ್ಯಾಂಸಗದ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗುತ್ತಿದೆ.

ಇದರ ಹೊರತಾಗಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ಪಡೆಯಬಾರದು. ನಿರ್ಧಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದರು.

You might also like
Leave a comment