Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಕನ್ನಡಕ್ಕಿಲ್ಲ ಸ್ಥಾನ; ಇಂಗ್ಲೀಷ, ಹಿಂದಿಯಲ್ಲೇ ಹುದ್ದೆಗಳಿಗೆ ಪರೀಕ್ಷೆ 


ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಪ್ರಾದೇಶಿಕ ಭಾಷೆಗಳನ್ನು ಕೇಂದ್ರ ಸರ್ಕಾರ ಸಂಪೂರ್ಣ ಕಡೆಗಣಿಸಿದೆ.

10 ನೇ ತರಗತಿ ಕನಿಷ್ಟ ವಿದ್ಯಾರ್ಹತೆ ಇರುವ ಪರೀಕ್ಷೆಯಲ್ಲಿ ಕೇವಲ ಎಸ್‌ಎಸ್ ಎಲ್ ಸಿ ಪಾಸಾದವರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬೇಕು ಅಂದರೆ ಹೇಗೆ ಸಾಧ್ಯ. ಕನ್ನಡದಲ್ಲಿ ಏಕೆ ಪರೀಕ್ಷೆ ನಡೆಸುತ್ತಿಲ್ಲ. ಹಿಂದಿ ಭಾಷಿಕರನ್ನೇ ಹೆಚ್ಚಾಗಿ ನೇಮಕ ಮಾಡಿಕೊಳ್ಳಲು ನಡೆಸಿರುವ ಹುನ್ನಾರ ಎಂದು ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


A B Dharwadkar
the authorA B Dharwadkar

Leave a Reply