This is the title of the web page

ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ; 3 ಸಾವು

ಲೂಧಿಯಾನಾ, 23-ಪಂಜಾಬ್ ರಾಜ್ಯದ ಲುಧಿಯಾನಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಪ್ರಬಲ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಐದು ಜನ ಗಾಯಗೊಂಡಿದ್ದಾರೆ.

ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯ ವಾಶ್ ರೂಂನಲ್ಲಿ ಈ ಸ್ಫೋಟ ಸಂಭವಿಸಿದೆ.

You might also like
Leave a comment