Please assign a menu to the primary menu location under menu

Crime News

ಮುರುಘಾ ಮಠದ ಶ್ರೀಗಳ ವಿರುದ್ಧ ಮತ್ತೊಂದು ದೂರು ದಾಖಲು   

swamiji

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ಕೇಸ್ ದಾಖಲಿಸಲಾಗಿದೆ.

ಚಿತ್ರದುರ್ಗದ ಎಸ್ ಪಿ ಅವರಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ.

ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ ವರದಿ ನೀಡುವಂತೆ ಚಿತ್ರದುರ್ಗದ ಎಸ್ ಪಿ ಗೆ ನೋಟಿಸ್ ನೀಡಿದೆ.

ಏಳು ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದ್ದು, ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿದೆ.


Samadarshi News

Leave a Reply