This is the title of the web page

ಕುಟುಂಬ ಸಮೇತ ಮಾಜಿ ಸಿಎಂ ಯಡಿಯೂರಪ್ಪ ಇಂಗ್ಲೆಂಡ್ ಪ್ರವಾಸ

 

 

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿರೋದಾಗಿ ತಿಳಿದು ಬಂದಿದೆ.

ಇಂದು ಬೆಳಿಗ್ಗೆ ಬೆಂಗಳೂರಿನಿಂದ ಇಂಗ್ಲೆಂಡ್ ಗೆ ತೆರಳಿದಂತ ಯಡಿಯೂರಪ್ಪ, ಐದು ದಿನಗಳ ಕಾಲ ಇಂಗ್ಲೆಂಡ್ ಪ್ರವಾಸದಲ್ಲಿರಲಿದ್ದಾರೆ. ಕುಟುಂಬ ಸಮೇತರಾಗಿ ಅವರು ಪ್ರವಾಸವನ್ನು ಕೈಗೊಂಡಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಜೊತೆಗೆ ಅವರ ಪುತ್ರ ವಿಜಯೇಂದ್ರ ಕೂಡ ಪ್ರಯಾಣ ಬೆಳೆಸಿದ್ದಾರೆ.

You might also like
Leave a comment