Please assign a menu to the primary menu location under menu

National

ಕಾಂಗ್ರೆಸ್ ತೊರೆದ ಗುಲಾಮ ನಬಿ ಆಜಾದ 


ನವದೆಹಲಿ: ಕಾಂಗ್ರೆಸ್ ಪಕ್ಷದ ಎಲ್ಲಾ ಸ್ಥಾನಗಳಿಗೆ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ ರಾಜೀನಾಮೆ ನೀಡಿದ್ದಾರೆ.

ಗುಲಾಂ ನಬಿ ಆಜಾದ ಅವರು 2005 ರಿಂದ 2008 ರವರೆಗೆ ಜಮ್ಮು ಮತ್ತು ಕಾಶ್ಮೀರದ ಏಳನೇ ಮುಖ್ಯಮಂತ್ರಿಯಾಗಿದ್ದರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು. ಅವರು ಫೆಬ್ರವರಿ 2021 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.


Samadarshi News

Leave a Reply