Please assign a menu to the primary menu location under menu

National

ಹಿಜಾಬ್ ಅರ್ಜಿಗಳ ವಿಚಾರಣೆ ಸೆಪ್ಟೆಂಬರ್ ೫ಕ್ಕೆ ಮುಂದೂಡಿಕೆ


ಹೊಸದಿಲ್ಲಿ, ೨೯-: ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಮ ಕೋರ್ಟ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಪದವಿ ಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಹೈಕೋರ್ಟ ಆದೇಶವನ್ನು ಪ್ರಶ್ನಿಸಿ, ಸುಪ್ರೀಮ ಕೋರ್ಟನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ, ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.


Samadarshi News

Leave a Reply