This is the title of the web page

ಮುಂದಿನ ೫ ದಿನ ರಾಜ್ಯಾದ್ಯಂತ ಭಾರೀ ಮಳೆ 

ಬೆಂಗಳೂರು: ಮುಂದಿನ ಐದು ದಿನ ರಾಜದಲ್ಲಿ ಬಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ 2 ದಿನ ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇರುವ ಕಾರಣ, ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ ಘೋಷಿಸಲಾಗಿದೆ.

ಇನ್ನೂ ಬೀದರ, ಕಲಬುರ್ಗಿ, ಯಾದಗಿರಿ, ವಿಜಯಪುರ,ಬಾಗಲಕೋಟ, ಕೊಪ್ಪಳ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

You might also like
Leave a comment