Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

State News

೩ ತಿಂಗಳಲ್ಲಿ ಜಗತ್ತಿಗೆ ಭಾರಿ ಕಂಟಕ : ಕೋಡಿ ಶ್ರೀ ಭವಿಷ್ಯ 


ಹಾಸನ: ಭಾರತ ಸೇರಿದಂತೆ ಇಡೀ ಜಗತ್ತಿಗೆ ಮುಂದಿನ ಮೂರು ತಿಂಗಳಲ್ಲಿ ಭಾರಿ ಕಂಟಕ ಕಾದಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಳ್ಳಿಯಲ್ಲಿರುವ ಕೋಡಿಮಠದಲ್ಲಿ ಮಾತನಾಡಿದ ಅವರು, ಕಾರ್ತಿಕ, ಮಾರ್ಗಶಿರದಿಂದ ಜನವರಿ ಪ್ರಥಮ ಭಾಗದವರೆಗೆ ಭಾರಿ ಲೋಕ ಕಂಟಕವಿದೆ ಎಂದರು.

ಭೂ ಕಂಟಕದ ರೂಪದಲ್ಲಿರಬಹುದು, ಪ್ರಾದೇಶಿಕವಾಗಿಯೂ ಸಂಘರ್ಷವಿರಬಹುದು, ಪ್ರಾಕೃತಿಕವಾಗಿಯೂ ಇರಬಹುದು ಅಥವಾ ರಾಜ ಬೀದಿಯೂ ಇರಬಹುದು ಎಂದು ಹೇಳಿದರು.

ಆದರೆ ರಾಜ ಬೀದಿಯ ವಿವರಣೆ ನೀಡಲಿಲ್ಲ. ಜಾಗತಿಕವಾಗಿ ಬಾಂಬ್‌ ಗಳು , ಭೂಕಂಪ, ಯದ್ಧ ಭೀತಿ ಇದೆ. ದೇಶಿಯಾಗಿ ಕೆಲವೊಂದು ಕಂಟಕಗಳಿವೆ ಎಂದು ಅವರು ಹೇಳಿದ್ದಾರೆ.

ಜನರ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುತ್ತಾರೆ. ಹೆಚ್ಚಿನವರಿಗೆ ದೈಹಿಕ ಅಶಕ್ತಿ ಕಾಡಲಿದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.


A B Dharwadkar
the authorA B Dharwadkar

Leave a Reply