This is the title of the web page

ಹೊರಟ್ಟಿಗೆ ಭಾರಿ ಮುನ್ನಡೆ

 

ಬೆಂಗಳೂರು, 15- ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದ ನಡೆಯುತ್ತಿದ್ದು , ಪಶ್ಚಿಮ ಶಿಕ್ಷಕರ ಕ್ಷೇತ್ರದ ಮೊದಲ ಹಂತದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೊದಲ ಹಂತದಲ್ಲಿ ಬಸವರಾಜ ಹೊರಟ್ಟಿ ಅವರು 3,048 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ 2,700 ಮತಗಳನ್ನು ಪಡೆದರೆ ಪಕ್ಷೇತರ ಅಭ್ಯರ್ಥಿಗಳು 590 ಮತಗಳನ್ನು ಪಡೆದಿದ್ದಾರೆ..

You might also like
Leave a comment