Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

Crime News

ಮಲಗಿದ್ದ ಹೆಂಡತಿಯನ್ನು ಕೊಚ್ಚಿ ಪತಿ ಪರಾರಿ


ಮೂಡಲಗಿ: ಊಟ ಮಾಡಿ ಮಲಗಿದ್ದಾಗ ಕುಡಿದ ನಶೆಯಲ್ಲಿ ಗಂಡನ ತನ್ನ ಹೆಂಡತಿಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ.

ಯಲ್ಲವ್ವ ಹಾರೂಗೇರಿ (55) ಮೃತ ದುರ್ದೈವಿ. ಪಾಂಡುರಂಗ ಹಾರೂಗೇರಿ ಕೊಲೆ ಮಾಡಿದ ವ್ಯಕ್ತಿ. ಮಹಿಳೆ ಊಟ ಮಾಡಿ ಮಲಗಿದ್ದಾಗ ಮಚ್ಚಿನಿಂದ ಕೊಚ್ಚಿ, ಪರಾರಿಯಾಗಿದ್ದಾನೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


A B Dharwadkar
the authorA B Dharwadkar

Leave a Reply