Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ನ.20ರ ನಂತರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ


ಹಾವೇರಿ : ನವೆಂಬರ್ 20 ರ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ಸಂಬಂಧ ನವೆಂಬರ್ 2ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ.

ಇದರ ನಂತರ ನವೆಂಬರ 15 ರಿಂದ 20 ದಿನದೊಳಗೆ ರಾಜ್ಯದಲ್ಲಿ ಸಭೆ ಮಾಡಿ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಯಾವುದಾದರೂ ಶಾಲೆಯವರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯದ ಪ್ರಕಾರ ಮಕ್ಕಳಿಗೆ ಶಿಕ್ಷಣ ನೀಡಲು ಮುಂದೆ ಬಂದರೆ ಅವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.


A B Dharwadkar
the authorA B Dharwadkar

Leave a Reply