Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Feature Article

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಮಹತ್ವದ ಮಾಹಿತಿ


ತಿರುಪತಿ, ೭- ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನವೆಂಬರ 8ರ ಮಂಗಳವಾರದಂದು ತಿಮ್ಮಪ್ಪನ ದರ್ಶನವನ್ನು ರದ್ದುಗೊಳಿಸಲಾಗಿದೆ.

ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನವೆಂಬರ 8ರ ಮಂಗಳವಾರದಂದು ತಿಮ್ಮಪ್ಪನ ಸನ್ನಿಧಿಯಲ್ಲಿ ಎಲ್ಲಾ ರೀತಿಯ ದರ್ಶನ ಹಾಗೂ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ಟಿಟಿಡಿ ಪ್ರಕಟಣೆ ತಿಳಿಸಿದೆ.

ಗ್ರಹಣದ ದಿನ ಬೆಳಿಗ್ಗೆ 8:30 ರಿಂದ ರಾತ್ರಿ 7:30ರ ವರೆಗೆ ದರ್ಶನ ರದ್ದುಗೊಂಡಿದ್ದು, ಚಂದ್ರ ಗ್ರಹಣ ಮಂಗಳವಾರ ಮಧ್ಯಾಹ್ನ 2:39ಕ್ಕೆ ಆರಂಭವಾಗಿ ಸಂಜೆ 6:29ಕ್ಕೆ ಅಂತ್ಯವಾಗಲಿದೆ.


Leave a Reply