This is the title of the web page

ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರು : ತೆರಿಗೆ ವಂಚನೆ ಮಾಡುತ್ತಿದ್ದ ಕರ್ನಾಟಕ, ಆಂಧ್ರಪ್ರದೇಶಗಳಲ್ಲಿನ ಖಾಸಗಿ ವಿಶ್ವವಿದ್ಯಾಲಯಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಹಲವು ವಿದ್ಯಾಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ವಿಶ್ವವಿದ್ಯಾಲಯ ಸೇರಿ ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 70 ವಾಹನಗಳಲ್ಲಿ ಐಟಿ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದಾರೆ.

You might also like
Leave a comment