ಬಸವಶ್ರೀ ಪ್ರಶಸ್ತಿ ವಾಪಸ್ ನೀಡಲು ಮುಂದಾದ ಪತ್ರಕರ್ತ ಪಿ. ಸಾಯಿನಾಥ 

A B Dharwadkar
ಬಸವಶ್ರೀ ಪ್ರಶಸ್ತಿ ವಾಪಸ್ ನೀಡಲು ಮುಂದಾದ ಪತ್ರಕರ್ತ ಪಿ. ಸಾಯಿನಾಥ 
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಚಿತ್ರದುರ್ಗ : ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾ ಮಠದಿಂದ ತಮಗೆ ನೀಡಲಾಗಿದ್ದ ಬಸವಶ್ರೀ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ ಪಿ.ಸಾಯಿನಾಥ ಅವರು ಹಿಂದಿರುಗಿಸಲು ನಿರ್ಧರಿಸಿದ್ದು, ಇದರ ಜೊತೆಗೆ ಕೊಟ್ಟ 5 ಲಕ್ಷ ರೂಪಾಯಿಗಳ ಚೆಕ್ ಸಹ ಮರಳಿಸುತ್ತಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಶ್ರೀಗಳ ಕುರಿತ ಆರೋಪಗಳನ್ನು ಮಾಧ್ಯಮಗಳಲ್ಲಿ ನೋಡಿ ವಿಚಲಿತನಾಗಿದ್ದೇನೆ. ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಕೃತ್ಯವನ್ನು ಖಂಡಿಸಲು ಶಬ್ದಗಳು ಸಾಕಾಗುವುದಿಲ್ಲ. ಈ ಪ್ರಕರಣದ ಸಂತ್ರಸ್ತ ಬಾಲಕಿಯರ ಜೊತೆ ನಾವಿದ್ದೇವೆ. ಆ ಬಾಲಕಿಯರಿಗೆ ನ್ಯಾಯ ಸಿಗಬೇಕು ಎಂದು ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.