ಬೆಳಗಾವಿ, 24 : ವ್ಯಾಪಕ ಮಳೆಯಾಗುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಜೂನ್ 26 ರಂದು ಬೆಳಗಾವಿ, ಕಿತ್ತೂರು ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.