Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಇಂದಿನಿಂದ ಮದ್ಯ ಮಾರಾಟ ನಿಷೇಧ


ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಸಹಯೋಗದೊಂದಿಗೆ ಹಾಗೂ ವಿವಿಧ ಕನ್ನಡ ಸಂಘಟನೆಗಳು ಕನ್ನಡ ರಾಜೋತ್ಸವ ಆಚರಿಸಲಿದ್ದು ರೂಪಕ ವಾಹನ ಮೆರವಣೆಗೆಯು ನಗರ ಮುಖ್ಯ ರಸ್ತೆಗಳಲ್ಲಿ ಸಾಗಲಿದೆ. ಈ ವೇಳೆ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳು ಪ್ರತಿಭಟನೆ ರ್ಯಾಲಿ ನಡೆಸಲಿದ್ದು ಈ ಸಂದರ್ಭದಲ್ಲಿ ಯಾವುದೇ ಅಹೀತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಅ.31 ರಿಂದ ಸಾಯಂಕಾಲ 6 ರಿಂದ ನವ್ಹೆಂಬರ 2 ರ ಬೆಳಿಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ಅಂಗಡಿಗಳಾದ ವೈನ್‍ ಶಾಪ್,ಬಾರ್, ರೆಸ್ಟೋರೆಂಟಗಳು, ಕ್ಲಬ್‍ಗಳು, ಮದ್ಯ ಸಾಗಾಣಿಕೆ ನಿಷೇಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ದಂಡಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


A B Dharwadkar
the authorA B Dharwadkar

Leave a Reply