Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ನ. 1ರಂದು ಕರಾಳ ದಿನಾಚರಣೆಗೆ ನಾಡದ್ರೋಹಿ ಎಂಇಎಸ್ ತಯಾರಿ 


ಬೆಂಗಳೂರು : ನವೆಂಬರ 1 ರಂದು ಮನೆ ಮನೆಗಳಲ್ಲಿ ಕನ್ನಡ ಧ್ವಜ ಹಾರಿಸಲು ಕನ್ನಡ ಕರೆ ನೀಡಲಾಗಿದೆ. ಈ ಸಂಭ್ರಮದ ನಡುವೆ ಎಂಇಎಸ್ ಮತ್ತೆ ಗಡಿ ಖ್ಯಾತೆ ತೆಗೆದಿದ್ದು, ಕನ್ನಡ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಕರಾಳ ದಿನದ ಬಗ್ಗೆ ಪೋಸ್ಟ್ ಹಾಕುತ್ತಿದ್ದಾರೆ. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಫೇಸಬುಕ್ ಪೇಜ ನಲ್ಲಿ ನಾಡದ್ರೋಹಿಗಳಿಂದ ಪೋಸ್ಟ ಮಾಡಲಾಗಿದ್ದು, ಪೋಸ್ಟ್ ವೈರಲ್ ಆಗಿದೆ.


A B Dharwadkar
the authorA B Dharwadkar

Leave a Reply