This is the title of the web page

ಅಗ್ನಿಪಥ ಹಿಂಸಾಚಾರ : ಇಂದು ಮೋದಿ ಮಹತ್ವದ ಸಭೆ 

 

ನವದೆಹಲಿ : ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇಂದು ಮೂರು ಸೇನಾ ಪಡೆಗಳ ಮುಖ್ಯಸ್ಥರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ.

ಕರ್ನಾಟಕದ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಮಧ್ಯಾಹ್ನದ ಬಳಿಕ ದೆಹಲಿಗೆ ವಾಪಸ್ ಆಗಲಿದ್ದಾರೆ. ದೆಹಲಿಯಲ್ಲಿ ಇಂದು ಸೇನಾಪಡೆ, ನೌಕಾಪಡೆ ಹಾಗೂ ವಾಯುಪಡೆಯ ಮುಖ್ಯಸ್ಥರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ.

You might also like
Leave a comment