Please assign a menu to the primary menu location under menu

State

ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದ ಮುರುಘಾ ಶ್ರೀಗಳು


ಚಿತ್ರದುರ್ಗ: ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತು ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ.

ಈ ಹಿಂದೆ ಕೂಡ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿರುವ ಹಲವು ಗಣ್ಯರು, ಶಾಸಕರು, ಅಧಿಕಾರಿಗಳು ತಮ್ಮ ಕುರಿತು ಯಾವುದೇ ಸುದ್ದಿಗಳನ್ನು ಪ್ರಕಟ ಮಾಡುತ್ತಿಲ್ಲ.

ಹೀಗಾಗಿ ಇಂದಿನಿಂದ ಮುರುಘಾ ಶರಣರ ಪರ ಅಥವಾ ವಿರುದ್ಧವಾದ ಯಾವುದೇ ಸುದ್ದಿಯನ್ನು ಪ್ರಕಟಿಸದಿರಲು ತೀರ್ಮಾನಿಸಲಾಗಿದೆ.


Samadarshi News

Leave a Reply