LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಮದ್ಯ ಸೇವಿಸಿ ಕಾರ್ ಚಾಲನೆ, 13 ದ್ವಿಚಕ್ರ ವಾಹನಗಳಿಗೆ ಹಾನಿ

ಬೆಳಗಾವಿ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ  ದ್ವಿಚಕ್ರ ವಾಹನಗಳ ಮೇಲೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು 13  ಬೈಕಗಳು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಬೆಳಗಾವಿ ನಗರದ ಲೇಕ್ ವ್ಯೂ ಆಸ್ಪತ್ರೆ ಬಳಿ ಶುಕ್ರವಾರ ರಾತ್ರಿ  ನಡೆದಿದೆ.

ಆಸ್ಪತ್ರೆ ಎದುರು ದ್ವಿಚಕ್ರ ವಾಹನಗಳ ನಿಲುಗಡೆ ಸ್ಥಳದಲ್ಲಿ ರೋಗಿಗಳ ಸಂಬಂಧಿಕರು ಬೈಕಗಳನ್ನು ನಿಲ್ಲಿಸಿದ್ದರು. ಮಹಾಂತೇಶ ನಗರ ಕಡೆಯಿಂದ ವೇಗವಾಗಿ ಬಂದ  ಬುಲೇರೋ ಕಾರು ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಆ ವಾಹನಗಳ ಮೇಲೆ ಹರಿದಿದೆ.

ಘಟನೆಯಿಂದ  ಆರು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇತರ ಏಳು ವಾಹನಗಳಿಗೆ ಸ್ವಲ್ಪ ಪ್ರಮಾಣದಲ್ಲಿ  ಹಾನಿಯಾಗಿವೆ. ಕಾರಿನ ಚಾಲಕ ಮದ್ಯಪಾನ ಮಾಡಿ ಕವಾಹನ ಚಲಾಯಿಸಿದ್ದೆ ಈ ದುರ್ಘಟನೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ದಕ್ಷಿಣ ಟ್ರಾಫೀಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ: ಅಶೋಕ, ಯದುವೀರ್ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆಗೌರಿ-ಗಣೇಶೋತ್ಸವಕ್ಕೆ ಹಾವೇರಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತಆರೆಸ್ಸೆಸ್ ನೂರು ಸಲ ಹುಟ್ಟಿದರೂ ಬಹುತ್ವ ನಾಶವಾಗದು : ಬಿ.ಕೆ. ಹರಿಪ್ರಸಾದ2029ರೊಳಗೆ ಎನ್‌ಡಿಎ ಆಡಳಿತದ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ: ಅಮಿತ ಶಾಯೋಗಿಗೆ ಪ್ರಶ್ನೆ ಕೇಳಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವಗೆ ಬೆದರಿಕೆಬೆದರಿಕೆಗೆ ಬಗ್ಗುವುದಿಲ್ಲ, ಇರಾನ್ ಶರಣಾಗುವುದಿಲ್ಲ: ಪೆಜೆಶ್ಕಿಯನ್ಗಣೇಶ ಮೆರವಣಿಗೆಯಲ್ಲಿ ಅಸಭ್ಯ ವರ್ತನೆ: ಪೊಲೀಸರಿಂದ ಲಾಠಿ ಪ್ರಹಾರಮನೆ ಬಾಗಿಲಿಗೇ ಜನನ, ಮರಣ ಪ್ರಮಾಣಪತ್ರಬ್ರಿಕ್ಸ್ ಯಾರ ವಿರುದ್ಧವೂ ಅಲ್ಲ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ವೇದಿಕೆ: ಮೋದಿಭದ್ರತಾ ಮಂಡಳಿ ಸುಧಾರಣೆಗೆ ಕಾಲಮಿತಿ ನಿಗದಿಯಾಗಲಿ: ಮೋದಿ