LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 ರ ಮಾರ್ಚನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿದ್ದು, ಮಾರ್ಚ 9 ರಿಂದ 29 ರವರೆಗೆ ಪರೀಕ್ಷೆ ನಡೆಯಲಿವೆ.



ಮಾರ್ಚ್ 9 -ಕನ್ನಡ, ಅರೇಬಿಕ್



ಮಾರ್ಚ್ 11 –ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ



ಮಾರ್ಚ್ 13 -ಅರ್ಥಶಾಸ್ತ್ರ



ಮಾರ್ಚ್ 14 -ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ



ಮಾರ್ಚ್ 15 –ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್



ಮಾರ್ಚ್ 16 -ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ



ಮಾರ್ಚ್ 17 -ಮಾಹಿತಿ ತಂತ್ರಜ್ಞಾನ, ರೀಟೇಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ನೆಸ್



ಮಾರ್ಚ್ 18 –ಭೂಗೋಳಶಾಸ್ತ್ರ, ಜೀವಶಾಸ್ತ್ರ



ಮಾರ್ಚ್ 20 –ಇತಿಹಾಸ, ಭೌತಶಾಸ್ತ್ರ



ಮಾರ್ಚ್ 21 -ಹಿಂದಿ



ಮಾರ್ಚ್ 23 -ಇಂಗ್ಲಿಷ್



ಮಾರ್ಚ್ 25 –ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ



ಮಾರ್ಚ್ 27 -ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ



ಮಾರ್ಚ್ 29 –ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಗೊತ್ತುವಳಿ ಅಂಗೀಕರಿಸಿ; ಸರ್ಕಾರಕ್ಕೆ ನಾಗಮೋಹನ ದಾಸ್ ಪತ್ರಆಸ್ತಿ ಆಸೆಗೆ ಮೈದುನರ ಹತ್ಯೆ; ಯರಗಟ್ಟಿಯ ಅವಳಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರುಶಾಂತಿಯುತ ಹೋರಾಟವನ್ನೂ ಸಹಿಸದ ಮೋದಿ ಸರ್ಕಾರ: ರಾಹುಲ್ ಗಾಂಧಿಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಸಾವು, 9 ಮಂದಿಗೆ ಗಂಭೀರ ಗಾಯಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನವಾಂಗ್ಚುಕ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಅಭಿಜೀತ ದೀಪ್ಕೆ ಉಪವಾಸ ಆರಂಭ: ‘ಚಲೋ ಸಂಸದ’ ಹೋರಾಟ ಮುಂದುವರಿಕೆ ಘೋಷಣೆಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ‘ವಿಕ್ರಮ–1’ಜಂತರ್ ಮಂತರ್‌ನಲ್ಲಿ ಅಭಿಜೀತ ಮೇಲೆ ನೀಲಿ ಶಾಯಿ ಎರಚಿದ ಮಹಿಳೆವಾಂಗ್ಚುಕ ಹೋರಾಟ ಇಲ್ಲಿಗೇ ಮುಗಿಯದು, ಸಂಸತ್ತಲ್ಲೂ ಪ್ರಸ್ತಾಪಿಸುವೆವು : ಶರದ ಪವಾರವಾಂಗ್ಚುಕರನ್ನು ಬಲವಂತವಾಗಿ ಆಸ್ಪತ್ರೆಗೆ ಹೊತ್ತೊಯ್ದ ಪೊಲೀಸರು; ಹೋರಾಟ ಮತ್ತಷ್ಟು ತೀವ್ರ