LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆಡವಾಡುತ್ತ ಬ್ಯಾಟರಿ ನುಂಗಿದ ಮಗು

ತಿರುವನಂತಪುರ:  ಎರಡು ವರ್ಷದ ಬಾಲಕ ಟಿ.ವಿಯ ರಿಮೋಟ್​ ಕಂಟ್ರೋಲರ್​ನ ಬ್ಯಾಟರಿ ನುಂಗಿದ ಘಟನೆ  ಕೇರಳದಲ್ನಲಿಡೆದಿದೆ. ತಕ್ಷಣ ಇದು ಗೊತ್ತಾದ ಕಾರಣ ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಬ್ಯಾಟರಿ ಹೊರಕ್ಕೆ ತೆಗೆದಿದ್ದಾರೆ.





ನಿಮ್ಸ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಜಯಕುಮಾರ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.  ಬಾಲಕ ರಿಷಿಕೇಷ್​ನ ಜೀವಕ್ಕೆ ಅಪಾಯ ಆಗುವುದು ಇದರಿಂದ ತಪ್ಪಿದೆ.



ಟಿವಿ ರಿಮೋಟ್‌ನಲ್ಲಿ ಬಳಸಲಾಗಿದ್ದ ಐದು ಸೆಂಟಿಮೀಟರ್ ಉದ್ದ ಮತ್ತು ಒಂದೂವರೆ ಸೆಂಟಿಮೀಟರ್ ಅಗಲದ ಬ್ಯಾಟರಿಯನ್ನು ಮಗು ಆಟವಾಡುತ್ತಾ ನುಂಗಿತ್ತು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಗೊತ್ತುವಳಿ ಅಂಗೀಕರಿಸಿ; ಸರ್ಕಾರಕ್ಕೆ ನಾಗಮೋಹನ ದಾಸ್ ಪತ್ರಆಸ್ತಿ ಆಸೆಗೆ ಮೈದುನರ ಹತ್ಯೆ; ಯರಗಟ್ಟಿಯ ಅವಳಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರುಶಾಂತಿಯುತ ಹೋರಾಟವನ್ನೂ ಸಹಿಸದ ಮೋದಿ ಸರ್ಕಾರ: ರಾಹುಲ್ ಗಾಂಧಿಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಸಾವು, 9 ಮಂದಿಗೆ ಗಂಭೀರ ಗಾಯಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನವಾಂಗ್ಚುಕ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಅಭಿಜೀತ ದೀಪ್ಕೆ ಉಪವಾಸ ಆರಂಭ: ‘ಚಲೋ ಸಂಸದ’ ಹೋರಾಟ ಮುಂದುವರಿಕೆ ಘೋಷಣೆಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ‘ವಿಕ್ರಮ–1’ಜಂತರ್ ಮಂತರ್‌ನಲ್ಲಿ ಅಭಿಜೀತ ಮೇಲೆ ನೀಲಿ ಶಾಯಿ ಎರಚಿದ ಮಹಿಳೆವಾಂಗ್ಚುಕ ಹೋರಾಟ ಇಲ್ಲಿಗೇ ಮುಗಿಯದು, ಸಂಸತ್ತಲ್ಲೂ ಪ್ರಸ್ತಾಪಿಸುವೆವು : ಶರದ ಪವಾರವಾಂಗ್ಚುಕರನ್ನು ಬಲವಂತವಾಗಿ ಆಸ್ಪತ್ರೆಗೆ ಹೊತ್ತೊಯ್ದ ಪೊಲೀಸರು; ಹೋರಾಟ ಮತ್ತಷ್ಟು ತೀವ್ರ