LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬೈಕ್ ಗೆ ಲಾರಿ ಡಿಕ್ಕಿ : ಬೈಕ್ ಸವಾರನ ಸಾವು

ಧಾರವಾಡ : ಸರ್ಕಲ್ ನಲ್ಲಿ ರೋಡ್ ಕ್ರಾಸ್ ಮಾಡುವಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳಗಲಿ ಕ್ರಾಸ್ ಬಳಿ ಸಂಭವಿಸಿದೆ.



29 ವರ್ಷದ ಮಹಮ್ಮದ ನವಾಜ ಮೃತ ದುರ್ದೈವಿ. ಲಾರಿ ಡಿಕ್ಕಿಗೆ ಬೈಕ್ ಬಹುದೂರಕ್ಕೆ ಹೋಗಿ ಬಿದ್ದಿದ್ದು, ನವಾಜ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಮೃತ ಮಹಮ್ಮದ ನವಾಜ ಹುಬ್ಬಳ್ಳಿಯ ತಬೀಬ್ಲ್ಯಾಂಡ್ ನಿವಾಸಿಯಾಗಿದ್ದು, ಕೆಲಸದ ನಿಮಿತ್ತ ಧಾರವಾಡ ಬಂದಿದ್ದರು.



ಲಾರಿ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ನವಾಜ ಪ್ರಾಣ ಕಳೆದುಕೊಳ್ಳುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿಯಾಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ