LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಯಲ್ಲಿ ಟ್ಯೂಷನ್ ಹೊರಟಿದ್ದ ಬಾಲಕಿ ಅಪಹರಣಕ್ಕೆ ಯತ್ನ; ವ್ಯಕ್ತಿಯೊಬ್ಬ ವಶಕ್ಕೆ

ಬೆಳಗಾವಿ, ಜು.12:- ನಗರದಲ್ಲಿ ಒಂಭತ್ತನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನಿಸಿದ ಪ್ರಕರಣ  ಬೆಳಗಾವಿ ಜನರನ್ನು ಬೆಚ್ಚಿಬೀಳಿಸಿದ್ದು ಈ ಘಟನೆಯ ಸಂಬಂಧ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.



ಬೆಳಗಾವಿಯ ಗಜಾನನ ಪಾಟೀಲ (40) ಎಂದು ಗೊತ್ತಾಗಿದ್ದು 12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಬಂದಿದೆ.



ಮಂಗಳವಾರ ಸಂಜೆ ಆರೋಪಿಯು ಟ್ಯೂಷನ್‌ಗೆ ಹೋಗುತ್ತಿದ್ದ 9 ನೇ ತರಗತಿ ವಿದ್ಯಾರ್ಥಿನಿಯನ್ನು ಚಾಕಲೇಟ್ ಆಸೆ ತೋರಿಸಿ ಎತ್ತಿಕೊಂಡು ಹೋಗಿ ಅಪಹರಿಸಲು ಯತ್ನಿಸಿದ್ದ, ಈ ವೇಳೆ ಬಾಲಕಿ ಆತನ ಬೆನ್ನಿಗೆ ಗುದ್ದಿದ್ದಾಳೆ. ಅಲ್ಲದೇ ಕಿರುಚಿದ್ದರಿಂದ ಜನರು ಧಾವಿಸಿ ಬಂದಾಗ ಆರೋಪಿ ಓಡಿ ಹೋಗಿದ್ದಾನೆ.



ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ಘಟನೆಯ ಬಗ್ಗೆ ಹೆತ್ತವರು ಟಿಳಕವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಸದ್ಯ ಆತನನ್ನು ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಅವಧಿ ವಿಸ್ತರಣೆಲಾರಿ ಡಿಕ್ಕಿಗೆ ಬೈಕ್ ಸವಾರನ ಸಾವು : ಅವೈಜ್ಞಾನಿಕ ವಿನ್ಯಾಸ ವಿರೋಧಿಸಿ ಪ್ರತಿಭಟನೆಮಹಿಳಾ ಸಂಘದ ಹೆಸರಲ್ಲಿ ₹43.40 ಲಕ್ಷ ವಂಚನೆ: ಇಬ್ಬರು ಮಹಿಳೆಯರ ಬಂಧನಕಡಲೆಕಾಯಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕನ ಸಾವುಡಿಟರ್ಜೆಂಟ್ ಸೇರಿಸಿ ಕೃತಕ ರಾಸಾಯನಿಕಯುಕ್ತ ಹಾಲು ತಯಾರಿಸುವ ರಾಕ್ಷಸರ ಜಾಲ ಪತ್ತೆ!10ನೇ ತರಗತಿಗೆ ಮೂರನೇ ಭಾಷೆ ಕಡ್ಡಾಯ; 2027–28ರಿಂದ ಸಿಬಿಎಸ್‌ಇ ಹೊಸ ನಿಯಮ