ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೃದಯಾಘಾತದಿಂದ ಗೋಕಾಕ ಮೂಲದ ಯೋಧ ಸಾವು 

ಗೋಕಾಕ, 14- ತಾಲ್ಲೂಕಿನ ಮೇಲ್ಮಟ್ಟಿ ಗ್ರಾಮದ ಯೋಧರೊಬ್ಬರು ಹೃದಯಾಘಾತದಿಂದ ಔರಂಗಾಬಾದ್ ನ ಮಿಲಿಟರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಶಂಕರ ಬಾಳಪ್ಪ ಯಲಿಗಾರ (33) ಮೃತಪಟ್ಟಿದ್ದಾರೆ.

ಯೋಧನ ಮೃತದೇಹವು ಮೇಲ್ಮಟ್ಟಿ ಗ್ರಾಮಕ್ಕೆ ಇಂದು ತಲುಪಲಿದೆ. ಇನ್ನೂ ಗ್ರಾಮದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.