LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಮಹಿಳೆಯ ಜೀವ ಉಳಿಸಿದ ಟ್ರಾಫಿಕ್ ಜಾಮ್!

ಅಹಮದಾಬಾದ : ಮಹಿಳೆಯೊಬ್ಬರು ಅಹಮದಾಬಾದಿನ ಟ್ರಾಫಿಕ್ ಜಾಮ್ ಕಾರಣ ಗುರುವಾರ ವಿಮಾನ ನಿಲ್ದಾಣ ತಲುಪಲು ಹತ್ತು ನಿಮಿಷ ತಡವಾಗಿದ್ದರಿಂದ ಬದುಕುಳಿದ ಘಟನೆ ನಡೆದಿದೆ.



ಭರೂಚ ನಿವಾಸಿ ಭೂಮಿ ಚೌಹಾಣ‌ ಅವರು ಗುರುವಾರ ಏರ್ ಇಂಡಿಯಾ ವಿಮಾನದ ಮೂಲಕ ಲಂಡನ‌ಗೆ ತೆರಳಬೇಕಿತ್ತು. ಕಾರಿನಲ್ಲಿ ವಿಮಾನ ನಿಲ್ದಾಣದತ್ತ ಹೊರಟಿದ್ದರು. ಆದರೆ ಅಹಮದಾಬಾದ ನಗರದಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಭೂಮಿ ಅವರು ವಿಮಾನ ನಿಲ್ದಾಣಕ್ಕೆ ತಲುಪುವಷ್ಟರಲ್ಲಿ ಹತ್ತು ನಿಮಿಷ ತಡವಾಗಿತ್ತು. ಆದರೆ ಅಷ್ಟು ಹೊತ್ತಿಗಾಗಲೇ ವಿಮಾನ ಟೇಕ್ ಆಫ್ ಆಗಿತ್ತು. ಇದರಿಂದ ನಿರಾಸೆಗೊಂಡಿದ್ದ ಭೂಮಿ ಅವರಿಗೆ ಕೆಲವೇ ನಿಮಿಷದಲ್ಲಿ ವಿಮಾನ ಅವಘಡ ಸಂಭವಿಸಿರುವ ಆಘಾತಕರ ಸುದ್ದಿ ಮುಟ್ಟಿದೆ.



ನಿಜಕ್ಕೂ ಇದು ನನ್ನ ಪುನರ್ಜನ್ಮ, ಟ್ರಾಫಿಕ್ ಜಾಮ್ ನಿಂದಾಗಿ ನನ್ನ ಜೀವ ಉಳಿಯಿತು ಎಂದು ಅವರು ಹೇಳಿಕೊಂಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ