LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮ ನೀಡಿದ ಹುಬ್ಬಳ್ಳಿಯ ಮಹಿಳೆ 

ಹೊಸದಿಲ್ಲಿ: ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರು ದೆಹಲಿಯ ಇಂದಿರಾ ಗಾಂಧಿ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.



ಟರ್ಮಿನಲ್​ - 3 ರಲ್ಲಿ ಗರ್ಭಿಣಿಗೆ ನೋವು ಕಾಣಿಸಿಕೊಂಡು ಅಲ್ಲಿಯೇ ಜನ್ಮ ಕೊಟ್ಟಿದ್ದಾರೆ. ವಿಮಾನ ನಿಲ್ದಾಣದಲ್ಲೇ ಇದ್ದ ತುರ್ತು ಚಿಕಿತ್ಸಾ ಕೇಂದ್ರಕ್ಕೆ ತಾಯಿ ಮಗುವನ್ನು ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು  ವೈದ್ಯರು ತಿಳಿಸಿದ್ದಾರೆ.



ಟರ್ಮಿನಲ್​ 3 ರಲ್ಲಿ ಕರ್ನಾಟಕ ಮೂಲದ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಕಿರಿಯ ಪ್ರಯಾಣಿಕರಿಗೆ ಸ್ವಾಗತ ಕೋರಲಾಗುವುದು. ನಿಲ್ದಾಣದಲ್ಲಿ ಮಗು ಜನಿಸಿರುವುದು ಇದೇ ಮೊದಲು ಎಂದು ವಿಮಾನ ನಿಲ್ದಾಣದ ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.



ವಿಮಾನ ನಿಲ್ದಾಣದಲ್ಲಿ ಮೆದಾಂತ್​ ಎಂಬ ತುರ್ತು ಚಿಕಿತ್ಸಾ ಘಟಕವಿದ್ದು, ಫೋರ್ಟಿಸ್ ಗ್ರುಪ್​ನಿಂದ ಆಸ್ಪತ್ರೆಗಳಲ್ಲಿ ಸಿಗುವ ವೈದ್ಯಕೀಯ ಸೌಲಭ್ಯವನ್ನು ಕಲ್ಪಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ