LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪೆಟ್ರೋಲ್‌ ಕ್ಯಾನ್‌ಗೆ ಬೆಂಕಿ ತಗುಲಿ ಮಹಿಳೆ ತೀವ್ರ ಗಾಯ

ಧಾರವಾಡ : ಮಾಡಿದ್ದ ಪೆಟ್ರೋಲ್‌ ಕ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.


ಮನೆಯಲ್ಲಿ ಸಂಗ್ರಹ ಮಾಡಿದ್ದ ಪೆಟ್ರೋಲ್‌ ಕ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.


ಧಾರವಾಡ ತಾಲೂಕಿನ‌ ತಡಕೋಡ ಗ್ರಾಮದ ಹರಿಜನಕೇರಿ‌ ಓಣಿಯಲ್ಲಿ ಈ ಘಟನೆ ನಡೆದಿದ್ದು, ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾಳೆ. ಇಒ ಘಟನೆಯಲ್ಲಿ ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ.


ಪೂರ್ಣಿಮಾ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ‌ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ವಾನಿಸಲಾಗಿದೆ. 


ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಪೆಟ್ರೋಲ್‌ನ್ನು ಕ್ಯಾನ್‌ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್‌ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿದ್ದಾಗ ಏಕಾಏಕಿ ಕ್ಯಾನ್‌ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದ್ದು, ಇಡೀ ಮನೆಗೆ ಬೆಂಕಿ‌ ಆವರಿಸಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ